Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಆಕಾಶವಾಣಿ ಸರ್ವಶಕ್ತ, ಜನಪರ ಮಾಧ್ಯಮ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆಕಾಶವಾಣಿಯ ತಮ್ಮ ‘ಮನ್ ಕಿ ಬಾತ್’ ಮೂಲಕ ದೇಶದ ಕೊನೆಯ ತುದಿ ಹಾಗೂ ಅಂತಿಮ ವ್ಯಕ್ತಿಯನ್ನು ತಲುಪಲು ಸಾಧ್ಯವಾಗಿದೆ ಎಂದು ಅಭಿಮಾನದಿಂದ ಸ್ಮರಿಸಿ, ಶ್ಲಾಘಿಸಿರುವುದು,...

ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ ಗದುಗಿನ ಪ್ರವಾಸಿಗರ ತಂಡ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಕುಂಭಮೇಳ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಸಮ್ಮಿಲನವಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವದು, ಪುಣ್ಯಸ್ನಾನ ಮಾಡುವದು ಮನುಷ್ಯನನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವ ಪುಣ್ಯಪ್ರಾಪ್ತಿಯ ಕಾರ್ಯವಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ...

ಸಂಕ್ರಾಂತಿ ಸಂಭ್ರಮಕ್ಕೆ ವೇದಿಕೆಯಾದ ಬಿಂಕದಕಟ್ಟಿ ಝೂ

ವಿಜಯಸಾಕ್ಷಿ ಸುದ್ದಿ, ಗದಗ: ನೂತನ ವರ್ಷದ ಮೊದಲ ಹಬ್ಬ ಮಕರ ಸಂಕ್ರಮಣ ಬಂತೆದರೆ ಮುದ್ರಣ ಕಾಶಿ ಗದುಗಿನಲ್ಲಿ ಸಂಭ್ರಮ ಮುಗಿಲು ಮುಟ್ಟುತ್ತದೆ. ಸಾಲು ಸಾಲು ರಜೆ ಬಂತೆಂದರಂತೂ ಶಾಲಾ ಮಕ್ಕಳಿಗೆ, ನೌಕರ ವರ್ಗದವರಿಗೆ...

ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಶ್ರೀ ಗವಿಸಿದ್ಧೇಶ್ವರ ಮೂರ್ತಿಯ ತೆಪ್ಪವನ್ನೆಳೆದ ಭಕ್ತರು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಠದಿಂದ ಜರುಗುವ ಸಾಂಪ್ರಾದಾಯಿಕ ಕಾರ್ಯಕ್ರಮಗಳಲ್ಲೊಂದಾದ ತೆಪ್ಪೋತ್ಸವ ಹಾಗೂ ಸಂಗೀತ ಕಾರ್ಯಕ್ರಮವು ಕಾರ್ಯಕ್ರಮವು ಸೋಮವಾರ ಸಂಜೆ ಶ್ರೀ ಗವಿಮಠದ ಕೆರೆಯ ದಡದಲ್ಲಿ...

ಕಾಯಕ, ದಾಸೋಹ ಭಾವ ಅಳವಡಿಸಿಕೊಳ್ಳಿ: ಕಾಂಗ್ರೆಸ್ ಯುವ ನಾಯಕ ಕೃಷ್ಣಗೌಡ ಎಚ್.ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಸಮಸ್ತ ಭೋವಿ ಸಮಾಜ ಭಾಂದವರ ಆರಾಧ್ಯ ದೈವ ಶ್ರೀ ಶಿವಯೋಗಿ ಕಾಯಕಯೋಗಿ ಸಿದ್ದರಾಮೇಶ್ವರರ 852ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಗರದ 30ನೇ ವಾರ್ಡಿನಲ್ಲಿರುವ ಶ್ರೀ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಜ. 14ರಂದು...

ಸಂಭ್ರಮದ ಅಗಸ್ತ್ಯ ತೀರ್ಥ ಜಾತ್ರಾ ಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಪ್ತಋಷಿಗಳಲ್ಲಿ ವೇದ ಮಹರ್ಷಿ ಅಗಸ್ತ್ಯ ಮುನಿಗಳು ಒಬ್ಬರಾಗಿದ್ದು, ಅಗಸ್ತö್ಯ ಮುನಿಗಳು ಇಲ್ಲಿಗೆ ಬಂದು ಶಿವಲಿಂಗವನ್ನು ಸ್ಥಾಪಿಸಿ, ತಪಸ್ಸು ಮಾಡಿದ್ದಾರೆಂದು ಪ್ರತೀತಿಯಿದೆ. ಅಗಸ್ತ್ಯ ತೀರ್ಥ ಕ್ಷೇತ್ರದಲ್ಲಿ ಸಂಕ್ರಾಂತಿಯಂದು ನಡೆಯುವ ಜಾತ್ರೆಯು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News