Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಮದ್ಯದ ಅಂಗಡಿಯಲ್ಲಿ ಕಿರಿಕ್: ಓರ್ವನ ಮೇಲೆ ಮೂವರ ಹಲ್ಲೆ! ನಡುರಸ್ತೆಯಲ್ಲೇ ಮೂವರನ್ನು ಥಳಿಸಿದ ವಿಡಿಯೋ ಇಲ್ಲಿದೆ!

ಗದಗ:- ಎಣ್ಣೆ ಹೊಡೆಯುವ ವೇಳೆ ಕ್ಷುಲ್ಲಕ ವಿಚಾರಕ್ಕೆ ಓರ್ವನ ಮೇಲೆ ಮೂವರು ಹಲ್ಲೆ ನಡಸಿದ್ದರಿಂದ ಸಿಟ್ಟಾದ ಒಂದು ಗುಂಪು ಮೂವರನ್ನು ರಸ್ತೆಯಲ್ಲಿ ಉಳ್ಳಾಡಿಸಿ ಹೊಡೆದ ಘಟನೆ ಗದಗ ನಗರದ ಕಳಸಾಪೂರ ರಿಂಗ್ ರೋಡ್...

ಲವರ್ ಜೊತೆ ಗಲಾಟೆ: ಖಾಸಗಿ ವಿಡಿಯೋ ಲೀಕ್ ಮಾಡಿ ಕೆರೆಗೆ ಹಾರಿದ ಯುವಕ!

ಹುಬ್ಬಳ್ಳಿ:- ಪ್ರೇಯಸಿ ಜೊತೆಗಿನ ಮನಸ್ತಾಪದಿಂದ ಯುವಕನೋರ್ವ ಖಾಸಗಿ ವಿಡಿಯೋ ಲೀಕ್ ಮಾಡಿ ಸೂಸೈಡ್ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ಜರುಗಿದೆ. 30 ವರ್ಷದ ಸಂದೇಶ್ ಯಾರ್ಕಡ್ ಮೃತ ಯುವಕ. ಈತ ತನ್ನ ಪ್ರೇಯಸಿಯ ಜೊತೆಗೆ...

ಗವಿಗಂಗಾಧರನ ಸ್ಪರ್ಶಿಸದ ಸೂರ್ಯರಶ್ಮಿ: ಕಾದಿದ್ಯಾ ಆಪತ್ತು!?

ಬೆಂಗಳೂರು:- ಸಂಕ್ರಾಂತಿಯಂದು ಪ್ರತಿವರ್ಷ ಗವಿಗಂಗಾಧರನ ಸನ್ನಿಧಿಯಲ್ಲಿ ನಡೆಯುತ್ತಿದ್ದ ವಿಸ್ಮಯಯನ್ನು ಈ ಭಾರೀ ಕಾಣದೇ ಭಕ್ತರು ಗಾಬರಿ ಆಗಿದ್ದಾರೆ. ಹೌದು, ಬಸವನಗುಡಿಯಲ್ಲಿರುವ ಗವಿಗಂಗಧಾರೇಶ್ವರ ದೇವಾಲಯದಲ್ಲಿ ಈ ಬಾರಿ ಸೂರ್ಯ ರಶ್ಮಿ ಗವಿಗಂಗಾಧರನ ಸ್ಪರ್ಶಿಸಿಲ್ಲ ಎನ್ನಲಾಗಿದ್ದು,...

ಕಿಯೋನಿಕ್ಸ್ ಹಗರಣ: ಆರೋಪಿಗಳ ವಿರುದ್ದ ಶಿಸ್ತು ಕ್ರಮ ಗ್ಯಾರಂಟಿ – ಶರತ್ ಬಚ್ಚೇಗೌಡ!

ಬೆಂಗಳೂರು:- ಶೀಘ್ರದಲ್ಲೇ ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ. ನಗರದಲ್ಲಿ ಕಿಯೋನಿಕ್ಸ್ ವೆಂಡರ್ಸ್ ದಯಾಮರಣಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಿಯೋನಿಕ್ಸ್ ಹಗರಣದಲ್ಲಿ...

ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ

ಐಐಎಫ್‌ಎಲ್ ಹಣಕಾಸು ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವಾರ್ಷಿಕ ಕ್ರೀಡಾಕೂಟವನ್ನು ಅ.12ರಂದು ವಿದ್ಯಾನಗರದ ಕೆ.ಎಲ್.ಇ. ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸಂಸ್ಥೆಯ ಕರ್ನಾಟಕ ವಲಯ ಮುಖ್ಯಸ್ಥ ಸುದೀಶ್ ಎಂ.ನಾಯರ್, ವಲಯ ವಿಜಿಲೆನ್ಸ್ ಮುಖ್ಯಸ್ಥ ಎ.ಆರ್. ಬಡಿಗೇರ ಉದ್ಘಾಟಿಸಿದರು....

ಅಗಸ್ತ್ಯ ತೀರ್ಥದಲ್ಲಿ ಭಕ್ತರ ಪುಣ್ಯಸ್ನಾನ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಮಕರ ಸಂಕ್ರಾಂತಿಯಂದು ಪುಣ್ಯಕ್ಷೇತ್ರಗಳಲ್ಲಿ ಸ್ನಾನ ಮಾಡಬೇಕೆನ್ನುವ ಪ್ರತೀತಿ ಇರುವುದರಿಂದ ಅನೇಕ ಕ್ಷೇತ್ರಗಳಲ್ಲಿ ಜನರು ಈ ದಿನದಂದ ಪುಣ್ಯಸ್ನಾನಕ್ಕೆ ತೆರಳುತ್ತಾರೆ. ಅದೇ ರೀತಿ ಪಟ್ಟಣದ ಹೊರವಲಯದಲ್ಲಿರುವ ಅಗಸ್ತ್ಯ ತೀರ್ಥ ಕ್ಷೇತ್ರವು ಪುರಾಣ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News