Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಶ್ರೀ ಜಗದಂಬಾ ಶಾಲಾ ಮಕ್ಕಳಿಗೆ ಲಲಿತ ಕಲೆಯಲ್ಲಿ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ರಾಜಸ್ಥಾನದ ಕಲಾಕುಂಜ ಫೌಂಡೇಶನ್ ಬಿವಾಡಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ 8ನೇ ವರ್ಷದ ಇಂಟರ್ನ್ಯಾಷನಲ್ ಚಿಲ್ಡçನ್ ಆರ್ಟ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯಲ್ಲಿ ಗದಗ-ಬೆಟಗೇರಿ ನಗರದ ಎಸ್‌ಎಸ್‌ಕೆ ಶ್ರೀ ಜಗದಂಬಾ...

ಸಂಕ್ರಾಂತಿ ವಿಶೇಷ: ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ!

ಶಬರಿಮಲೆ:- ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಂತೆ ಶಬರಿಮಲೆಯಲ್ಲೂ ಜ್ಯೋತಿ ರೂಪದಲ್ಲಿ ಅಯ್ಯಪ್ಪ ಸ್ವಾಮಿ ತನ್ನ ಭಕ್ತರಿಗೆ ದರ್ಶನ ಕೊಟ್ಟಿದ್ದಾನೆ. ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಇಂದು ಸಂಜೆ 6:44ಕ್ಕೆ...

ಹೆಸರುಕಾಳು ತಿನ್ನುವುದರಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?

ನಿಮ್ಮ ದೇಹಕ್ಕೆ ಪೌಷ್ಟಿಕಾಂಶ ಯಾವ ಪ್ರಮಾಣದಲ್ಲಿ ಬೇಕಾಗುತ್ತದೆ ಅದೇ ರೀತಿ ದೇಹದ ತೂಕ ನಿಯಂತ್ರಣ ಕೂಡ ಮಾಡಿಕೊಳ್ಳಬೇಕಾಗುತ್ತದೆ. ಯಾವ ಧಾನ್ಯ, ತರಕಾರಿ ತಿನ್ನುತ್ತೇವೆ ಅದರ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ. ಹೆಸರು ಕಾಳು...

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಳ್ಳಾರಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅಪರಿಚಿತನಿಂದ ಅತ್ಯಾಚಾರ

ಬಳ್ಳಾರಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮುಂಜಾನೆ ತಾನೆ ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಮತ್ತು ಹತ್ಯೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸಂಡೂರು ತಾಲೂಕಿನಲ್ಲಿ...

ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ʼಗೆ ಗಾಯ: ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್ ಹೇಳಿದ್ದೇನು?

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತವಾಗಿದೆ. ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ಅಪಘಾತ ಸಂಭವಿಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಒಂದೇ...

ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ: ರಾಜನಾಥ್ ಸಿಂಗ್

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News