Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

Lakshmi Hebbalkar Car Accident: ಹೆಬ್ಬಾಳ್ಕರ್ ಕಾರು ಅಪಘಾತ: ಸಿ.ಟಿ.ರವಿ ರಿಯಾಕ್ಷನ್ ಏನೂ ಗೊತ್ತಾ..?

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತವಾಗಿದೆ. ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ಅಪಘಾತ ಸಂಭವಿಸಿದೆ. ಇನ್ನೂ ಈ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು...

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ʼನಲ್ಲಿ ದೋಷಮುಕ್ತರಾದ ನಟಿ ರಾಗಿಣಿ ದ್ವಿವೇದಿ!

ಬೆಂಗಳೂರು: ಡ್ರಗ್ಸ್​ ಜಾಲದೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್...

ಪತ್ನಿ ವಿಜಯಲಕ್ಷ್ಮಿ ಜೊತೆ ಮೈಸೂರಿನಲ್ಲಿ ಸಂಕ್ರಾಂತಿ ಆಚರಿಸಿದ ದರ್ಶನ್!

ಮೈಸೂರು: ಹೈಕೋರ್ಟ್​​ನಿಂದ ಜಾಮೀನು ಪಡೆದ ನಂತರ ನಟ ದರ್ಶನ್ ಮೈಸೂರಿನ ನಿವಾಸದಲ್ಲಿ ಕಾಲ ಕಳೆಯುತ್ತಿದ್ದಾರೆ. ಇದೀಗ ಮೈಸೂರಿನ ಫಾರಂ ಹೌಸ್ ನಲ್ಲಿ ನಟ ದರ್ಶನ್ ಪತ್ನಿಯೊಂದಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ದರ್ಶನ್ ಹಾಗೂ...

ಸೊಂಟದ ಬೊಜ್ಜು ಕರಗಿಸಲು ವಿಫಲರಾಗಿದ್ದೀರಾ!? ಡೋಂಟ್ ವರಿ ಈ ಸರಳ ಟಿಪ್ಸ್ ಫಾಲೋ ಮಾಡಿ!

ಯಾವುದಾದರೂ ಫಂಕ್ಷನ್​ಗೆ ಹೋದಾಗ ಸಂಬಂಧಿಕರ ಹೆಂಗಸು ಸ್ವಲ್ಪ ತೆಳ್ಳಗಿದ್ದರೂ ಆಕೆಯನ್ನು ಪಕ್ಕಕ್ಕೆ ಕರೆದು, ‘ತೆಳ್ಳಗಾಗೋಕೆ ಏನ್ರೀ ಮಾಡಬೇಕು? ತಿನ್ನೋದೆಲ್ಲ ಎಷ್ಟೇ ಕಡಿಮೆ ಮಾಡಿದರೂ ಹೊಟ್ಟೆ ಮಾತ್ರ ಇಳಿತಾ ಇಲ್ಲ ಕಣ್ರಿ. ಸುಲಭವಾಗಿ ಬೊಜ್ಜು...

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್‌ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ...

ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಸಚಿವ ಆರ್ ಬಿ ತಿಮ್ಮಾಪುರ

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್‌ನಲ್ಲೀಗ ಔತಣ ಕೂಟ ಆಯೋಜನೆಯ ಅಸಮಾಧಾನ ಒಂದೆಡೆಯಾದರೆ, ಅದನ್ನು ಮುಂದೂಡಿದ್ದಕ್ಕೆ ಅತೃಪ್ತಿಯೂ ಮತ್ತೊಂದೆಡೆ ಮನೆ ಮಾಡಿದೆ. ಅದಲ್ಲದೆ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News