Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ: ಭಾಸ್ಕರ್ ರಾವ್ ವಾಗ್ದಾಳಿ

ಬೆಂಗಳೂರು: ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ ಎಂದು ಬಿಜೆಪಿ ಮುಖಂಡ ಭಾಸ್ಕರ್​ ರಾವ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದ ಹಸುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು,...

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ನೂರು ಹಸು ಕೊಡಿಸಿದ್ರು ಪಾಪ ಪರಿಹಾರ ಆಗಲ್ಲ – ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಸುಗಳ ಮಾಲೀಕರಾದ ಕರ್ಣ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಸುಗಳಿಗೆ...

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ: ಮಾಗಡಿ ಶಾಸಕ ಬಾಲಕೃಷ್ಣ

ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್‌ನಲ್ಲಿ ಕಾಣಿಸಿಕೊಂಡಿರುವ ಆಂತರಿಕ ಭಿನ್ನಮತ ಶಮನಕ್ಕೆ ಪ್ರಯತ್ನ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ...

Gadag: ನಡು ರಸ್ತೆಯಲ್ಲಿ ಕೆಟ್ಟು ನಿಂತ ಸಾರಿಗೆ ಬಸ್: ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ!

ಗದಗ: ಜಿಲ್ಲೆಯಲ್ಲಿ ಡಕೋಟಾ ಬಸ್‌ಗಳ ಹಾವಳಿ ಜೋರಾಗಿದೆ. ಗದಗ ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಬಸ್‌ಗಳ ಟೈರ್‌ಗಳು ಉರುಳಿ ಬೀಳುತ್ತಿವೆ. ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದೀಗ ಗದಗ ನಗರದ ಮುಳಗುಂದ ನಾಕಾದಲ್ಲಿ...

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ್‌ ಹೇಳಿದ್ದೇನು..?

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲುಕೊಯ್ದ ಪ್ರಕರಣಕ್ಕೆ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃತ್ಯದ ಹಿಂದೆ ಸಂಘಟನೆ, ಕೆಲವರು ಇರಬಹುದು. ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ...

ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ!

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿನ ಮೇಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News