Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಆರೋಗ್ಯದಲ್ಲಿ ಏರುಪೇರು: ಹಿರಿಯ ನಟ ಸರಿಗಮ ವಿಜಯ್ ಆಸ್ಪತ್ರೆಗೆ ದಾಖಲು!

ಬೆಂಗಳೂರು:- ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಹಿರಿಯ ನಟ ಸರಿಗಮ ವಿಜಯ್ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಿಗಮ ವಿಜಯ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ...

ಕಾಂಗ್ರೆಸ್ ಸರ್ಕಾರದಲ್ಲಿ ರೋಣ ಕ್ಷೇತ್ರಕ್ಕೆ ಅನ್ಯಾಯ!? ಶಾಸಕ ಜಿ ಎಸ್ ಪಾಟೀಲ್ ಹೇಳಿದ್ದೇನು?

ಗದಗ:- ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ಜಿ ಎಸ್ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಗದಗ ನಗರದಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಾನೂನು ಸಚಿವ ಎಚ್ ಕೆ ಪಾಟೀಲ್!

ಗದಗ:- ಸಂಪುಟ ಪುನರ್‌ ರಚನೆ ಅಥವಾ ವಿಸ್ತರಣೆ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದರು. ಈ ಕುರಿತು ಗದಗನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ...

ಅಪ್ರಾಪ್ತರಿಗೆ ವಾಹನ ಕೊಡೋ ಮುನ್ನ ಹುಷಾರ್: ಬೀಳುತ್ತೆ ಭಾರೀ ದಂಡ!

ಗದಗ:- ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವವರ ವಿರುದ್ಧ ಕಾರ್ಯಾಚರಣೆಗೆ ಇಳಿದಿರುವ‌ ಗದಗ ಸಂಚಾರಿ ಪೊಲೀಸರು, ದಂಡದ ಬಿಸಿ ಮುಟ್ಟಿಸಿದ್ದಾರೆ. ಗದಗನಲ್ಲಿ ಅಪ್ರಾಪ್ತನಿಗೆ ಆಟೋ ಕೊಟ್ಟಿದ್ದಕ್ಕೆ ಮಾಲೀಕನೊಬ್ಬನಿಗೆ ಬರೋಬ್ಬರಿ 25 ಸಾವಿರ ರೂಪಾಯಿ‌ ದಂಡ...

ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ: ಇದು ಸರ್ಕಾರದ ಸಂಕ್ರಾಂತಿ ಗಿಫ್ಟ್ ಎಂದ ವಿಪಕ್ಷ ನಾಯಕ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಡಿಗೇಡಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗೋ ಪೂಜೆ ಬಹಳ ಪವಿತ್ರ....

ಮೋದಿ ಸರ್ಕಾರ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತಿದೆ: HD ಕುಮಾರಸ್ವಾಮಿ!

ಮಂಡ್ಯ:- ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News