Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

‘ದಯವಿಟ್ಟು ನನ್ನನ್ನು ಕ್ಷಮಿಸಿ’: ನಿರ್ದೇಶಕರ ಬಳಿ ಕ್ಷಮೆ ಕೋರಿದ ರಶ್ಮಿಕಾ ಮಂದಣ್ಣ!

ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕಾಲಿಗೆ ಪೆಟ್ಟಾಗಿರುವ ಹಿನ್ನೆಲೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಸಿನಿಮಾಗಳಿಗೆ ಬ್ರೇಕ್ ಹಾಕಿ ವಿಶ್ರಾಂತಿಯಲ್ಲಿದ್ದಾರೆ. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಶ್ಮಿಕಾ ಅವರು ನಿರ್ದೇಶಕರ ಬಳಿ ಕ್ಷಮೆ...

ಗಾಂಧೀಜಿ ಬಗ್ಗೆ ‘ಪ್ರಚೋದನಕಾರಿ’ ಹೇಳಿಕೆ: ಹಿಂದೂ ಕಾರ್ಯಕರ್ತೆ ವಿರುದ್ಧ ದಾಖಲಾಯ್ತು ಕೇಸ್!

ಬೆಂಗಳೂರು:- ಉಡುಪಿಯಲ್ಲಿ ಗಾಂಧೀಜಿ ಬಗ್ಗೆ ‘ಪ್ರಚೋದನಕಾರಿ' ಹೇಳಿಕೆ ನೀಡಿದ ಹಿನ್ನೆಲೆ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ವಿರುದ್ಧ ಕೇಸ್ ದಾಖಲಾಗಿದೆ. ಈ ಬಗ್ಗೆ X ನಲ್ಲಿ ಸ್ಪಷ್ಟನೆ ಕೊಟ್ಟಿರುವ ಮೀನಾಕ್ಷಿ, “ನಾನು ‘ರಾಷ್ಟ್ರಪಿತ’ ಎಂದು ಕರೆಯಲ್ಪಡುವ...

ಭೀಕರ ರಸ್ತೆ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದ ಟ್ರಕ್, ಬಾಲಕ ಸಾವು!

ಬೆಂಗಳೂರು:- ಭೀಕರ ರಸ್ತೆ ಅಪಘಾತದಲ್ಲಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಜರುಗಿದೆ. ಬೈಕ್ ನಲ್ಲಿ ಮಾವನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್...

ಮಲಗಿದ್ದ ವ್ಯಕ್ತಿಯನ್ನ ಸೊಂಡಿಲಲ್ಲಿ ಎಳೆದು ಬಿಸಾಡಿದ ಒಂಟಿಸಲಗ; ಆಮೇಲೇನಾಯ್ತು?

ಚಿಕ್ಕಮಗಳೂರು:- ಕಾಫಿ ಕಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ಆನೆಯೊಂದು ತನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ಬೆಳಗಿನ ಜಾವ 5 ಗಂಟೆಯಲ್ಲಿ ಜರುಗಿದೆ. ಆನೆ ಬಿಸಾಡಿದ ಫೋರ್ಸ್...

ಶಿರಸಂಗಿ ಲಿಂಗರಾಜರು ಶಿಗ್ಲಿಯ ಹೆಮ್ಮೆ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಶಿಕ್ಷಣ ಸೇವೆಯೇ ದೇವರ ಸೇವೆ ಎಂದು ಶಿಕ್ಷಣಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ಶ್ರೇಷ್ಠ ಪುರುಷ, ತ್ಯಾಗವೀರ ಶಿರಸಂಗಿ ಲಿಂಗರಾಜರು ಶಿಗ್ಲಿಯ ಹೆಮ್ಮೆಯಾಗಿದ್ದು, ಅವರು ಎಂದೆAದಿಗೂ ಅಜರಾಮರರು ಎಂದು ಲಿಂಗರಾಜರ ವಂಶಸ್ಥರಾದ ಶಂಕ್ರಣ್ಣ...

ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಆದಿಯೋಗಿ ಎಜುಕೇಶನಲ್ ಟ್ರಸ್ಟ್ನ ಇನ್‌ಸೈಟ್ ಅಕಾಡೆಮಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಮೈಲಾರಪ್ಪ ಮೆಣಸಗಿ ಪ.ಪೂ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು. ನಿವೃತ್ತ ಪಾಂಶುಪಾಲರಾದ ಉಮೇಶ್ ಹಿರೇಮಠ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News