Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಚುನಾವಣಾ ದಿನಾಂಕ ನಿಗದಿಪಡಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ದಿನಾಂಕವನ್ನು ನಿಗದಿ ಮಾಡುವಂತೆ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ (ರಾಜು) ಕುರಡಗಿ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ...

ಕನ್ನಡ ಶಾಲೆಗಳು ತಾಯಿಯ ಮಡಿಲಂತೆ: ಶಿಕ್ಷಕ ಮಂಜುನಾಥ ಮಟ್ಟಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳಿದ್ದಂತೆ. ತಾಯ್ನುಡಿ ಉಳಿದು-ಬೆಳೆದು ಹೆಮ್ಮರವಾಗಿ ಬೆಳೆಯಬೇಕು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದಾಗಿದೆ. ಕನ್ನಡ ಶಾಲೆಗಳು ತಾಯಿಯ ಮಡಿಲಿನಂತೆ ಎಂದು ಶಿಕ್ಷಕ...

`ವಚನ ದರ್ಶನ’ ಪಾದಯಾತ್ರೆ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಶ್ರೀಕ್ಷೇತ್ರ ಹರ್ತಿ ಗ್ರಾಮದಲ್ಲಿ `ವಚನ ದರ್ಶನ' ಆಧ್ಯಾತ್ಮಿಕ ಪ್ರವಚನದ ಅಂಗವಾಗಿ ಹಿರೇವಡ್ಡಟ್ಟಿ–ಮಣಕವಾಡ ದೇವಮಂದಿರ ಮಹಾಮಠದ ಪೂಜ್ಯಶ್ರೀ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಹರ್ತಿ ಗ್ರಾಮ ಸೇರಿದಂತೆ ಕಣವಿ, ಹೊಸೂರು,...

ಜ್ಞಾನದ ಜೊತೆಗೆ ಸಚ್ಚಾರಿತ್ರ್ಯವಿರಲಿ: ಡಾ. ಗುರುಲಿಂಗಪ್ಪ ಬಿಡಿನಹಾಳ

ವಿಜಯಸಾಕ್ಷಿ ಸುದ್ದಿ, ಗದಗ: ಸದುದ್ದೇಶದ ದೂರ ದೃಷ್ಟಿ, ಶಿಕ್ಷಕರ ತೀಕ್ಷ್ಣ ಹಾಗೂ ಸದ್ಬೋದಕ ದೃಷ್ಟಿಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗಳನ್ನು ನಿರ್ಧರಿಸಬಲ್ಲವು ಎಂದು ಡಾ. ಗುರುಲಿಂಗಪ್ಪ ಬಿಡಿನಹಾಳ ಅಭಿಪ್ರಾಯಪಟ್ಟರು. ನಗರದ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಹಾಗೂ...

ಪ್ರಧಾನಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ನೂತನ ವರ್ಷದ ಶುಭಾಶಯ ಕೋರಿದರು. ಪ್ರಥಮ...

ಆಧ್ಯಾತ್ಮ ಸಾಧನೆಯಿಂದ ನೆಮ್ಮದಿ ಸಾಧ್ಯ: ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ: ಮಾನವ ಜೀವನದ ಶ್ರೇಯಸ್ಸಿಗೆ ಮತ್ತು ಉನ್ನತಿಗೆ ಧರ್ಮಾಚರಣೆ ಅಗತ್ಯ. ಭೌತಿಕ ಸಂಪತ್ತಿನಿಂದ ಶಾಂತಿ ಸಿಗದು. ಆಧ್ಯಾತ್ಮ ಸಾಧನೆಯಿಂದ ಮಾತ್ರ ನೆಮ್ಮದಿ ಸಾಧ್ಯ. ತಪಶ್ಚರ್ಯದಿಂದ ಆತ್ಮಬಲ ಸಂವೃದ್ಧಿಯಾಗುತ್ತದೆ ಎಂದು ಬಾಳೆಹೊನ್ನೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News