Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

Bigg Boss: ಬಿಗ್ ಬಾಸ್ ವೇದಿಕೆಗೆ ಬರುತ್ತಿದ್ದಂತೆ ಕಿಚ್ಚನ ಕ್ಲಾಸ್ ಯಾರಿಗೆ ಗೊತ್ತಾ..?

ಬಿಗ್‌ ಬಾಸ್‌ ಕೊನೆಯ ಹಂತ ತಲುಪತಲು ಸಜ್ಜಾಗುತ್ತಿದೆ. ಈಗಾಗಲೇ ಸ್ಪರ್ಧಿಗಳ ಮಧ್ಯೆ ಟಿಕೆಟ್‌ ಟು ಫಿನಾಲೆ ಪೈಪೋಟಿ ಜೋರಾಗಿಯೇ ಇದೆ. ಸದ್ಯ ಟಿಕೆಟ್‌ ಟು ಫಿನಾಲೆ , ಹನುಮಂತನ ಪಾಲಾಗಿದೆ ಎನ್ನಲಾಗಿದೆ.  ಈ...

ನಾಳೆಯ ಜೆಡಿಎಸ್ ಪಕ್ಷ ಸಂಘಟನಾ ಸಭೆಗೆ ನಾನು ಭಾಗಿಯಾಗಲ್ಲ: ಶಾಸಕ ಜಿಟಿ ದೇವೇಗೌಡ

ಮೈಸೂರು: ನಾಳೆಯ ಜೆಡಿಎಸ್​ ಪಕ್ಷ ಸಂಘಟನಾ ಸಭೆಗೆ ನಾನು ಭಾಗಿಯಾಗಲ್ಲ ಎಂದು ಜೆಡಿಎಸ್​ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಪಕ್ಷದ ಸಂಘಟನೆ...

ಬೆಂಗಳೂರಿಗೆ ನಕಲಿ ಸಿಗರೇಟ್ ಡಿಸ್ಟ್ರಿಬ್ಯೂಟ್ ಮಾಡ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಬೆಂಗಳೂರಿಗೆ ನಕಲಿ ಸಿಗರೇಟ್ ಡಿಸ್ಟ್ರಿಬ್ಯೂಟ್ ಮಾಡ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೆಎಸ್ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಶಾಂತ್, ಶಕೀಲ್, ಶಬ್ಬೀರ್ ಬಂಧಿತ ಆರೋಪಿಗಳಾಗಿದ್ದು, ಲಕ್ಷಾಂತರ ರೂ. ಮೌಲ್ಯದ ನಕಲಿ ಸಿಗರೇಟ್ಸ್ ಸೀಜ್‌...

ಲಿವ್- ಇನ್ ಸಂಬಂಧದಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ 8 ತಿಂಗಳು ಫ್ರಿಡ್ಜ್‌ʼನಲ್ಲಿಟ್ಟಿದ್ದ ಕಿರಾತಕ.!

ಮಧ್ಯಪ್ರದೇಶ: ನವದೆಹಲಿಯಲ್ಲಿ ಶ್ರದ್ಧಾ ವಾಕರ್ ರಣಭೀಕರ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಅಂಥದ್ದೇ ಮಾದರಿಯ ಹತ್ಯೆ ನಡೆದಿತ್ತು. ಇದೀಗ ಅಂಥಹದೇ ಪ್ರಕರಣವನ್ನು ಹೋಲುವ ಘಟನೆ ಮಧ್ಯಪ್ರದೇಶದ...

ನಕ್ಸಲರಿಂದ ನಾಗರಿಕರು, ಪೊಲೀಸರು, ಸೈನಿಕರು ಪ್ರಾಣತ್ಯಾಗ ಮಾಡಿದ್ದಾರೆ: ಸಿ.ಟಿ ರವಿ

ಚಿಕ್ಕಮಗಳೂರು: ನಕ್ಸಲರಿಂದ ನಾಗರಿಕರು, ಪೊಲೀಸರು, ಸೈನಿಕರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಕ್ಸಲರ ಬಳಕೆ ಶಸ್ತ್ರಾಸ್ತ್ರ ಪತ್ತೆ ಕುರಿತು ಪ್ರತಿಕ್ರಿಯಿಸಿದ ಅವರು, ನಕ್ಸಲರು...

ಸಿಟಿ ರವಿಗೆ ಬೆದರಿಕೆ ಪತ್ರ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿಟಿ ರವಿಗೆ ಬೆದರಿಕೆ ಪತ್ರ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News