Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

ಚಿತ್ರದುರ್ಗ: ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ...

ಲಕ್ಷ್ಮೀ ಹೆಬ್ಬಾಳ್ಕರ್ʼಗೆ ಕ್ಷಮೆ ಕೇಳದಿದ್ದರೆ ನಿನ್ನ ಮಗನನ್ನೂ ಸಾಯಿಸುತ್ತೇವೆ: ಸಿಟಿ ರವಿಗೆ ಬೆದರಿಕೆ ಪತ್ರ

ಚಿಕ್ಕಮಗಳೂರು: ಅಶ್ಲೀಲ ಹೇಳಿಕೆ ಸಂಬಂಧಿಸಿದಂತೆ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದೆ....

ರೈತರ ಹೋರಾಟಕ್ಕೆ ಕರವೇ ಬೆಂಬಲ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಸಂಜೀವಿನಿ ಸ್ವ-ಸಹಾಯ ಸಂಘ ಎನ್‌ಆರ್‌ಎಲ್‌ಎಂ ನೇತೃತ್ವದಲ್ಲಿ ರೈತರ ಕಡಲೆ ಬೆಳೆ ಖರೀದಿ ಮಾಡಿ ಹಣ ಕೊಡದೆ ವಂಚನೆ ಮಾಡಿದ ಗದಗ ಜಿಲ್ಲಾ ಸಂಜೀವಿನಿ ಒಕ್ಕೂಟದ ವಿರುದ್ಧ...

ಪ್ರೊ. ಪಟ್ಟಣಶೆಟ್ಟರಿಗೆ `ಸಮಾಜಸೇವಾಭೂಷಣ’ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಜಗದ್ಗುರು ತೋಂಟದಾರ್ಯ ಮಠದ ಆಡಳಿತಾಧಿಕಾರಿಗಳು, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ತಜ್ಞರಾದ ಪ್ರೊ. ಶಿವಾನಂದ ಪಟ್ಟಣಶೆಟ್ಟರಿಗೆ ಅಥಣಿ ಮೋಟಗಿಮಠದ ಪ್ರತಿಷ್ಠಿತ `ಸಮಾಜಸೇವಾಭೂಷಣ’ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ...

ಚಿರತೆ ಸೆರೆಹಿಡಿಯಲು ಮನವಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮುಳಗುಂದ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಹೊರ ವಲಯದಲ್ಲಿ ಅಲ್ಲಲ್ಲಿ ಚಿರತೆಯ ಹಾವಳಿಯಿಂದ ರೈತರು ಹಾಗೂ ಸಾರ್ವಜನಿಕರು ಭಯದಿಂದ ಕಾಲ ಕಳೆಯುತ್ತಿದ್ದು, ಅರಣ್ಯ ಅಧಿಕಾರಿಗಳು ಹಾಗೂ ಆರಕ್ಷಕ ಠಾಣೆಯ...

ಬೆಂಬಲ ಬೆಲೆಯಡಿ ಧಾನ್ಯ ಖರೀದಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗದಗ ಜಿಲ್ಲೆಯ ಏಳು ತಾಲೂಕುಗಳಲ್ಲಿ ಅನೇಕ ಬೆಳೆಗಳು ಈಗಾಗಲೇ ಕಟಾವಿಗೆ ಬಂದಿದ್ದು, ಅವುಗಳನ್ನು ಜಿಲ್ಲಾಡಳಿತ ಸೂಕ್ತ ಬೆಂಬಲ ಬೆಲೆಯೊಂದಿಗೆ ತಕ್ಷಣ ಖರೀದಿ ಮಾಡಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News