Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಕಾಂಗ್ರೆಸ್ ಸರ್ಕಾರದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ: ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ...

ನಿರ್ಮಿತಿ ಕೇಂದ್ರದ Project ಇಂಜಿನಿಯರ್ ಶಂಕರ್‌ಗೌಡ ಆತ್ಮಹತ್ಯೆ: ಪಲ್ಲವಿ ಹೋಟೆಲ್‌ನಲ್ಲಿ ಘಟನೆ!

ಗದಗ: ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಇಂಜಿನಿಯರ್ ಒಬ್ಬರು ಖಾಸಗಿ ಲಾಡ್ಜ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.ಹೊಸ ಬಸ್ ನಿಲ್ದಾಣದ ಬಳಿ ಇರುವ ಪಲ್ಲವಿ ಹೋಟೆಲ್ ನ ರೂಮ್ ಒಂದರಲ್ಲಿ ಈ...

ಕಾಲ್ತುಳಿತ ಪ್ರಕರಣ: ‘ಪುಷ್ಪ 2’ ನಿರ್ಮಾಪಕರಿಗೆ ರಿಲೀಫ್ ಕೊಟ್ಟ ತೆಲಂಗಾಣ ಹೈಕೋರ್ಟ್!

ಹೈದರಾಬಾದ್: ಪುಷ್ಪಾ 2 ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ‘ಪುಷ್ಪ 2’ ಸಿನಿಮಾದ ನಿರ್ಮಾಪಕರಿಗೆ ತೆಲಂಗಾಣ ಹೈಕೋರ್ಟ್​ ರಿಲೀಫ್ ನೀಡಿದೆ. ಹೌದು ಪ್ರಕರಣದ ವಿರುದ್ಧ ಅಲ್ಲು ಅರ್ಜುನ್ ಹಾಗೂ ಇನ್ನೂ ಕೆಲವರು...

ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಬೆಂಗಳೂರು: ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸತೀಶ್ ಕುಮಾರ್(25)  ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಕಾಲೇಜಿನಲ್ಲಿದ್ದಗಿನಿಂದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ ಸತೀಶ್, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದನು. ಇಬ್ಬರು...

144 ಕಿ.ಮೀ. ವೇಗದಲ್ಲಿ ಬಡಿದ ಚೆಂಡು: ಬ್ಯಾಟಿಂಗ್‌ ವೇಳೆ ರಿಷಭ್‌ ಪಂತ್‌ʼಗೆ ಗಂಭೀರ ಗಾಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಸಿಡ್ನಿಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ  ರಿಷಭ್ ಪಂತ್ ಗೆ ಗಂಭೀರಗಾಯವಾಗಿದೆ. ಮಿಚೆಲ್ ಸ್ಟಾರ್ಕ್ ಅವರ ವೇಗದ ಚೆಂಡು ರಿಷಭ್...

Bigg Boss 11: ಬಿಗ್ ಬಾಸ್ ಮುತ್ತಿನ ಸುರಿಮಳೆ: ಜಾಸ್ತಿ ಕಿಸ್ ಕೊಟ್ಟವರೇ ವಿನ್ನರ್!

ಬಿಗ್​ಬಾಸ್​ ಸೀಸನ್​ 11 ಗ್ರ್ಯಾಂಡ್​ ಫಿನಾಲೆಗೆ ಹತ್ತಿರವಾಗುತ್ತಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಮನೆಯಲ್ಲಿ 9 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇದೀಗ 9 ಸ್ಪರ್ಧಿಗಳು ಸಖತ್​ ಖುಷಿಯಲ್ಲಿದ್ದಾರೆ.  ಇನ್ನೂ ಕಳೆದ ವಾರ ಬಿಗ್​ಬಾಸ್​ ಮನೆಯಿಂದ ಆಚೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News