Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಸ್ಪೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರು

`ಎದ್ದೇಳು, ಎಚ್ಚರಗೊಳ್ಳು ಮತ್ತು ಗುರಿ ಸಾಧಿಸುವವರೆಗೂ ನಿಲ್ಲಬೇಡ' ಎಂಬ ಸ್ವಾಮಿ ವಿವೇಕಾನಂದರ ನಾಣ್ಣುಡಿಯನ್ನು ಕೇಳಿರುತ್ತೇವೆ. ನಿಸ್ಸಂದೇಹವಾಗಿ ಸ್ವಾಮಿ ವಿವೇಕಾನಂದರ ಬೋಧನೆಗಳು ಯುವಕರನ್ನು ಮಾತ್ರವಲ್ಲ ಇಡೀ ಜಗತ್ತನ್ನು ಪ್ರೇರೇಪಿಸುತ್ತಿದ್ದ ನುಡಿಗಳಿವು. ಯುವಕರ ಪಾಲಿನ ಸ್ಫೂರ್ತಿಯ...

ಹಸಿರುಸೇನೆ ಅಧ್ಯಕ್ಷರ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಇವರ ಆದೇಶದ ಮೇರೆಗೆ ಗದಗ ಜಿಲ್ಲೆಯ ಅಧ್ಯಕ್ಷರಾದ ಶಂಕರಗೌಡ ಎಂ.ಜಯನಗೌಡ್ರ ಇವರು ಕಳಸಾಪೂರ ಗ್ರಾಮದ ಮಂಜುನಾಥ...

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ವಿದ್ಯಾನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. 1ರಿಂದ 5ನೇ ತರಗತಿಯ ಮಕ್ಕಳು ಮನೆಯಲ್ಲಿ ಹಿಂದೆ ಉಪಯೋಗಿಸುತ್ತಿದ್ದ ವಸ್ತುಗಳ ಪ್ರದರ್ಶನ ಮಾಡಿದರು....

ಪುಟ್ಟರಾಜರ ಸ್ಮಾರಕ ಭವನ ನಿರ್ಮಾಣಕ್ಕೆ ಜೆಡಿಎಸ್‌ನಿಂದ ಸಾಂಕೇತಿಕ ಭಿಕ್ಷಾಟನೆ

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿರುವ ಪಂ. ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಕಾರಣವಾದ ಸರಕಾರದ ಧೋರಣೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಸಾಂಕೇತಿಕ ಭಿಕ್ಷಾಟನೆ ನಡೆಸುವ...

ಸಾರಿಗೆ ದರ ಹೆಚ್ಚಳದ ಆದೇಶ ಹಿಂಪಡೆಯಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಸಾರಿಗೆ ದರ ಹೆಚ್ಚಿಸಿದ ಆದೇಶವನ್ನು ಮರಳಿ ಪಡೆಯುವಂತೆ ಆಗ್ರಹಿಸಿ ಗದಗ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಜೆಡಿಎಸ್ ಪಕ್ಷದ ಗದಗ ಜಿಲ್ಲಾಧ್ಯಕ್ಷ ಎಂ.ವೈ....

ಹೂವಿನಶಿಗ್ಲಿ ಮಠದ ಖಡಕ್‌ರೊಟ್ಟಿ-ಕರಿಂಡಿ ಜಾತ್ರೆಗೆ ಸಾವಿರಾರು ರೊಟ್ಟಿ ಸಂಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಮೀಪದ ಹೂವಿನಶಿಗ್ಲಿ ಮಠದಲ್ಲಿ ಜ.13ರಿಂದ 15ನವರೆಗೆ ನಡೆಯುವ ಖಡಕ್‌ರೊಟ್ಟಿ-ಕರಿಂಡಿ ಜಾತ್ರಾಮಹೋತ್ಸವಕ್ಕೆ ಶುಕ್ರವಾರ ಶ್ರೀಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳ ನೇತೃತ್ವದಲ್ಲಿ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ರೊಟ್ಟಿ, ಕಡಬು ಇತರೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News