Crime News

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಶಕ್ತಿಯು ಆರ್ಥಿಕ ಬೆಳವಣಿಗೆಯ ಪ್ರಮುಖ ಅಂಶ: ಪ್ರಾಂಶುಪಾಲ ಡಾ. ಎಮ್.ಎಮ್. ಅವಟಿ 

ವಿಜಯಸಾಕ್ಷಿ ಸುದ್ದಿ, ಗದಗ: ಎನರ್ಜಿ ಅಥವಾ ಶಕ್ತಿಯನ್ನು ಯಾವುದೇ ಆರ್ಥಿಕ ಬೆಳವಣಿಗೆಯ ಹಾಗೂ ಮಾನವ ಅಭಿವೃದ್ಧಿಯ ಪ್ರಮುಖ ಅಂಶವಾಗಿ ಗುರುತಿಸಲಾಗಿದೆ. ದೇಶದ ಮೂಲಭೂತ ಅಭಿವೃದ್ಧಿ ಗುರಿಗಳಲ್ಲೊಂದಾಗಿ ಸಾಮಾನ್ಯ ಶಕ್ತಿ ಪ್ರವೇಶ ಹಾಗೂ ಶಕ್ತಿಯ...

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಾಧ್ಯಮ ಕೇಂದ್ರ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳವೆಂದೇ ಪ್ರಖ್ಯಾತಗೊಂಡಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ಅತೀ ಹೆಚ್ಚು ಜನರು ಸೇರುವುದು ಜಾತ್ರೆಯ ಬಹುಮುಖ್ಯ ವಿಶೇಷತೆಯಾಗಿದೆ. ಜಾತ್ರೆಯ ಎಲ್ಲ ಧಾರ್ಮಿಕ, ಸಂಪ್ರದಾಯಿಕ ಹಾಗೂ ಸಮಾಜಿಕ...

ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪೆಟ್ಟು: ರಶ್ಮಿಕಾ ಮಂದಣ್ಣ ನಟನೆಯ ‘ಸಿಖಂದರ್’ ಚಿತ್ರದ ಶೂಟಿಂಗ್ ಸ್ಥಗಿತ!

ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣಗೆ ಪೆಟ್ಟಾಗಿದೆ. ಹೀಗಾಗಿ ರಶ್ಮಿಕಾ ಒಪ್ಪಿಕೊಂಡಿದ್ದ ಸಲ್ಮಾನ್ ಖಾನ್ ಜೊತೆಗಿನ ‘ಸಿಖಂದರ್’ ಚಿತ್ರದ ಶೂಟಿಂಗ್ ಕೂಡ ನಿಲ್ಲಿಸಲಾಗಿದೆ. ಮೂಲಗಳ ಪ್ರಕಾರ, ನಟಿ ರಶ್ಮಿಕಾಗೆ ಸಣ್ಣದಾಗಿ ಪೆಟ್ಟಾಗಿದೆ...

ಆಸ್ತಿಗಾಗಿ ನಡೀತು ಡಬಲ್ ಮರ್ಡರ್: ಮಾರಕಾಸ್ತ್ರದಿಂದ ತಂದೆ, ಮಲತಾಯಿ ಹತ್ಯೆಗೈದ ಮಗ!

ಹುಬ್ಬಳ್ಳಿ:- ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಂದೆ ಹಾಗೂ ಮಲತಾಯಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಮಗ ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ. ಅಶೋಕ, ಶಾರದಮ್ಮ ಮೃತರು. ಆರೋಪಿ ಗಂಗಾಧರಪ್ಪ ನಿಂದ ಈ ಕೃತ್ಯ...

ಗುರುಗಳ ದಯೆಯಿಂದ ಡಿಕೆಶಿ ಸಿಎಂ ಆಗ್ತಾರೆ: ಭವಿಷ್ಯ ನುಡಿದ ವಿನಯ್‌ ಗುರೂಜಿ

ಚಿಕ್ಕೋಡಿ: ಗುರುಗಳ ದಯೆಯಿಂದ ಡಿಕೆಶಿ ಸಿಎಂ ಆಗ್ತಾರೆ ಅನ್ನೋದು ನನ್ನ ನಂಬಿಕೆ ಎಂದು ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್‌ ಗುರೂಜಿ ಹೇಳಿದ್ದಾರೆ. ಚಿಕ್ಕೋಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ವಿನಯ್‌ ಗುರೂಜಿ, ಸಿದ್ದರಾಮಯ್ಯ ಅವರ ನಂತರ ಅವಕಾಶ...

ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಕಲ್ಲಿನ ಹೃದಯದವರಾಗಿದ್ದಾರೆ: ಸಿ.ಟಿ ರವಿ

ವಿಜಯಪುರ: ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಕಲ್ಲಿನ ಹೃದಯದವರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅತಿಮಾನುಷ ಶಕ್ತಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News