Crime News

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ: ಮಾಗಡಿ ಶಾಸಕ ಬಾಲಕೃಷ್ಣ

ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್‌ನಲ್ಲಿ ಕಾಣಿಸಿಕೊಂಡಿರುವ ಆಂತರಿಕ ಭಿನ್ನಮತ ಶಮನಕ್ಕೆ ಪ್ರಯತ್ನ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ...

Gadag: ನಡು ರಸ್ತೆಯಲ್ಲಿ ಕೆಟ್ಟು ನಿಂತ ಸಾರಿಗೆ ಬಸ್: ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ!

ಗದಗ: ಜಿಲ್ಲೆಯಲ್ಲಿ ಡಕೋಟಾ ಬಸ್‌ಗಳ ಹಾವಳಿ ಜೋರಾಗಿದೆ. ಗದಗ ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಬಸ್‌ಗಳ ಟೈರ್‌ಗಳು ಉರುಳಿ ಬೀಳುತ್ತಿವೆ. ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದೀಗ ಗದಗ ನಗರದ ಮುಳಗುಂದ ನಾಕಾದಲ್ಲಿ...

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ್‌ ಹೇಳಿದ್ದೇನು..?

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲುಕೊಯ್ದ ಪ್ರಕರಣಕ್ಕೆ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃತ್ಯದ ಹಿಂದೆ ಸಂಘಟನೆ, ಕೆಲವರು ಇರಬಹುದು. ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ...

ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ!

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿನ ಮೇಲೆ...

ಹೆಚ್ಚು ಹಾಲು ಕುಡಿಯುವುದರಿಂದ ಉಂಟಾಗುವ ದುಷ್ಪರಿಣಾಮಗಳೇನು ಗೊತ್ತಾ..?

ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಹಾಲಿನಲ್ಲಿ ಟೀ ಅಥವಾ ಸಂಜೆ ಒಂದು ಕಪ್ ಕಾಫಿ ಕುಡಿಯುವುದು ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಕೇವಲ ಸಕ್ಕರೆ ಅಥವಾ ಪೌಷ್ಟಿಕಾಂಶದ ಪೌಡರ್ ಬೆರೆಸಿ ಹಾಲು ಕುಡಿಯುವವರಿದ್ದಾರೆ. ಅದಲ್ಲದೆ...

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜ.14ರಿಂದ ಮಳೆ ಸಾಧ್ಯತೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News