ಬುದ್ಧಿ ಕಲಿಯದ ಜನ, ಚಾಳಿ ಬಿಡದ ಪೊಲೀಸರು! ಇಷ್ಟೆಲ್ಲಾ ಜಾಗೃತಿ ಮೂಡಿಸಿದ್ದರೂ ಮಾಸ್ಕ್ ಇಲ್ಲದೇ ರಿಸ್ಕ್
-ಬಿಯಸ್ಕೆ. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಗತ್ತನ್ನೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಕಬಂಧಬಾಹು ಕೊಪ್ಪಳ ಜಿಲ್ಲೆಯಲ್ಲೂ ದಿನೇ ದಿನೇ ದೊಡ್ಡದಾಗುತ್ತಲೇ ಇದೆ. ಈಗಾಗಲೇ ವೈರಸ್ನ್ನು ನಿಯಂತ್ರಿಸುವ, ಹತೋಟಿಗೆ ತರುವ ...









