ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲುಕೊಯ್ದ ಪ್ರಕರಣಕ್ಕೆ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃತ್ಯದ ಹಿಂದೆ ಸಂಘಟನೆ, ಕೆಲವರು ಇರಬಹುದು. ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ...
ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ರೈಲಿನ ಮೇಲೆ...
ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಹಾಲಿನಲ್ಲಿ ಟೀ ಅಥವಾ ಸಂಜೆ ಒಂದು ಕಪ್ ಕಾಫಿ ಕುಡಿಯುವುದು ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಕೇವಲ ಸಕ್ಕರೆ ಅಥವಾ ಪೌಷ್ಟಿಕಾಂಶದ ಪೌಡರ್ ಬೆರೆಸಿ ಹಾಲು ಕುಡಿಯುವವರಿದ್ದಾರೆ. ಅದಲ್ಲದೆ...
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,...
ಬೆಂಗಳೂರು:- ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಜರುಗಿದೆ.
34 ವರ್ಷದ ದಿಜುಧಾರ್, 31 ವರ್ಷದ ಅಂಜಲಿದಾಸ್, 3 ವರ್ಷದ ಮನುಶ್ರೀ, 25 ವರ್ಷದ ಮನು, 50...
ಕಲಬುರ್ಗಿ:- ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಮುಸ್ಲಿಂ ಯುವಕನ ಟಾರ್ಚರ್ ನಿಂದ ಮನನೊಂದು ಅಪ್ರಾಪ್ತ ಬಾಲಕಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಘಟನೆಗೆ ಸಂಬಂಧಿಸಿದಂತೆ ಪಾಗಲ್ ಪ್ರೇಮಿಯನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...