ಐವರು ಅಂದರ್-ಬಾಹರ್ ಗಿರಾಕಿಗಳು ಅಂದರ್; ಇದರಲ್ಲೊಬ್ಬ ಪುಣ್ಯಾತ್ಮ ಕಂಪ್ಯೂಟರ್ ಪ್ರೊಫೆಸನಲ್!
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಚಾದಂಗಡಿ ಸಮೀಪಾನೇ ಅಡ್ಡೆ ಹಾಕಿ, ಚಾ ಕುಡಿಯುತ್ತ, ಚೂಡಾ ಮೆಲ್ಲುತ್ತ ಪದ್ದತ್ಸರಿ ಅಂದರ್-ಬಾಹರ್ ಆಡುತ್ತಿದ್ದ ಐವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿ, ಸ್ಟೇಷನ್ಬೇಲ್ ...









