ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಮಂಡ್ಯ:- ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ...
ಕಲಬುರ್ಗಿ:- ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆ 6 ಮಂದಿ ಮುಸ್ಲಿಂರ ವಿರುದ್ಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿFIR ದಾಖಲಾಗಿದೆ.
ರಾಷ್ಟ್ರೀಯ ಗೌರಕ್ಕೆ ಅವಮಾನ ತಡೆಗಟ್ಟುವ ಕಾಯ್ದೆ 1971 ಯು/ಎಸ್ 2 ಅಡಿಯಲ್ಲಿ ಮೊಹಮ್ಮದ್...
ಬೆಂಗಳೂರು:- ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮದುವೆ ಎಂಬುದು ಪ್ರತಿಯೊಬ್ಬರ ಜೀವನದ ಅದ್ಭುತ ಕ್ಷಣ ಎಂದು ಭಾವಿಸಲಾಗುತ್ತದೆ. ಬಂಧು ಬಳಗ, ಸ್ನೇಹಿತರನ್ನು ವಿವಾಹ ಸಂಭ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗುತ್ತದೆ. ಆದರೆ ಇಂತಹ ಸಂಭ್ರಮ ಕಾರ್ಯಕ್ರಮದಲ್ಲಿ ಸ್ವಲ್ಪ...
ಮೈಸೂರು:- ಕಳೆದ ಕೆಲವು ದಿನಗಳ ಹಿಂದೆ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಇದುವರೆಗೂ ಪತ್ತೆಯಾಗಿಲ್ಲ ಎಂದು ಡಿಸಿಎಫ್ ಡಾ. ಬಸವರಾಜ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಿಂದ ಕ್ಯಾಮೆರಾಗಳಲ್ಲಿ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಅಮಾನವೀಯ ಘಟನೆಯೊಂದು ಜರುಗಿದೆ.
ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ನಿನ್ನೆ (ಶನಿವಾರ) ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಗ್ರಾಮ ಪಂಚಾಯಿತಿ ಹಾಗೂ ಲಕ್ಕುಂಡಿಯ ಕಲಾತ್ಮಕ ಕಲಾವಿದರ ಬಳಗ ಇವರ ಸಹಯೋಗದಲ್ಲಿ ಬಾಪೂಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗ್ರಾ.ಪಂ ಮಟ್ಟದ ಚಿತ್ರಕಲೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪ್ರಾಥಮಿಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...