ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶ: ಜಿಲ್ಲೆಯ ವಿವಿದೆಡೆ ರೇಡ್| ಸಿಕ್ಕಿಬಿದ್ದ ಗಾಂಜಾವಾಲಾಗಳು ಯಾರು?
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಬೆಳೆದು, ಒಣಗಿಸಿ ಮಾರುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು ಆತನಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ಭಾನುವಾರ ...









