ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಹುಬ್ಬಳ್ಳಿ: ಸಿಟಿ ರವಿಗೆ ಬೆದರಿಕೆ ಪತ್ರ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ...
ಚಿತ್ರದುರ್ಗ: ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ...
ಚಿಕ್ಕಮಗಳೂರು: ಅಶ್ಲೀಲ ಹೇಳಿಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಸಂಜೀವಿನಿ ಸ್ವ-ಸಹಾಯ ಸಂಘ ಎನ್‌ಆರ್‌ಎಲ್‌ಎಂ ನೇತೃತ್ವದಲ್ಲಿ ರೈತರ ಕಡಲೆ ಬೆಳೆ ಖರೀದಿ ಮಾಡಿ ಹಣ ಕೊಡದೆ ವಂಚನೆ ಮಾಡಿದ ಗದಗ ಜಿಲ್ಲಾ ಸಂಜೀವಿನಿ ಒಕ್ಕೂಟದ ವಿರುದ್ಧ...
ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಜಗದ್ಗುರು ತೋಂಟದಾರ್ಯ ಮಠದ ಆಡಳಿತಾಧಿಕಾರಿಗಳು, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ತಜ್ಞರಾದ ಪ್ರೊ. ಶಿವಾನಂದ ಪಟ್ಟಣಶೆಟ್ಟರಿಗೆ ಅಥಣಿ ಮೋಟಗಿಮಠದ ಪ್ರತಿಷ್ಠಿತ `ಸಮಾಜಸೇವಾಭೂಷಣ’ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮುಳಗುಂದ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಹೊರ ವಲಯದಲ್ಲಿ ಅಲ್ಲಲ್ಲಿ ಚಿರತೆಯ ಹಾವಳಿಯಿಂದ ರೈತರು ಹಾಗೂ ಸಾರ್ವಜನಿಕರು ಭಯದಿಂದ ಕಾಲ ಕಳೆಯುತ್ತಿದ್ದು, ಅರಣ್ಯ ಅಧಿಕಾರಿಗಳು ಹಾಗೂ ಆರಕ್ಷಕ ಠಾಣೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...