Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ; 15 ಕಡೆ ಏಕಕಾಲಕ್ಕೆ ಶೋಧ!

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗಿದೆ. ಅಬಕಾರಿ ಇಲಾಖೆಯ...

ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಸಂಕಷ್ಟ; 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಭೀತಿ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಕೆಲವೆಡೆ ನದಿಗಳಲ್ಲೂ ನೀರಿನ ಹರಿವು ಕಡಿಮೆಯಾಗಿದೆ. ಮಳೆಯ...

ಸೆ.17ರಂದು ಮಧುರೈ ಮೀನಾಕ್ಷಿ ದೇವಸ್ಥಾನದ ಮಹಾ ಕುಂಭಾಭಿಷೇಕ; ನವವಧುವಿನಂತೆ ಕಂಗೊಳಿಸಿದ ದೇವಾಲಯ

ಮಧುರೈ: ತಮಿಳುನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಮಧುರೈ ಅರುಳ್ಮಿಗು ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನದ ಮಹಾ ಕುಂಭಾಭಿಷೇಕ ಮಹೋತ್ಸವ ಸೆಪ್ಟೆಂಬರ್ 17ರಂದು ವೈಭವದಿಂದ ನಡೆಯಲಿದೆ. ಕುಂಭಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಯಾಗಶಾಲೆ ಪೂಜಾ ವಿಧಿವಿಧಾನಗಳಿಗೆ...

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತ; ಕಾರವಾರ FDA ಪಂಡರಿನಾಥ್ ನಾಯ್ಕ ನಿಧನ!

ಕಾರವಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ...

ಡಿಜಿಟಲ್ ತಂತ್ರಜ್ಞಾನದಿಂದ ಜನರ ಜೀವನ ಸುಲಭ; ಭಾರತದ ಫಿನ್‌ಟೆಕ್ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

ಮುಂಬೈ: ಸರ್ಕಾರದ ಸುಧಾರಣಾ ಕ್ರಮಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮುಂಬೈನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಿ ಮಾತನಾಡಿದ ಅವರು,...

ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ತಂತ್ರಜ್ಞಾನದ ಸ್ಪರ್ಶ; 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ಖರೀದಿಗೆ ಸಿದ್ಧತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಧೂಳು ಮತ್ತು ಕಸದ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ತಂತ್ರಜ್ಞಾನದ ಮೊರೆ ಹೋಗಿವೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರ ನಗರ ಪಾಲಿಕೆಗಳ ವ್ಯಾಪ್ತಿಯ ಆರ್ಟಿರಿಯಲ್ ಮತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News