Single Post Template – Fast News

ಯಡಿಯೂರಪ್ಪ ರಾಜಾಹುಲಿ, ಕಬ್ಬಡ್ಡಿ ಕ್ಯಾಪ್ಟನ್: ಅಶೋಕ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ರಾಜಾಹುಲಿ. ನಮ್ಮ ತಂಡದ ಕಬ್ಬಡ್ಡಿ ತಂಡದ ಕ್ಯಾಪ್ಟನ್. ಅವರಿಗೆ ರೈಟ್ ಮಾಡೋದು ಗೊತ್ತು, ಕ್ಯಾಚ್ ಹಾಕೋದು ಗೊತ್ತು ...

Single Post Template – Fast News

2016-18: 3,005 ಯುಎಪಿಎ ಕೇಸು, ಶೇ.27 ರಲ್ಲಿ ಮಾತ್ರ ಚಾರ್ಜ್ ಶೀಟ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ ...

Single Post Template – Fast News

ಹ್ಯಾಪಿ ಬರ್ತಡೇ ಮೋದಿಜಿ: ರಾಹುಲ್ ಗಾಂಧಿ ಹಾರೈಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ನರೇಂದ್ರ ...

Single Post Template – Fast News

ಮೋದಿ ಜನ್ಮದಿನ: ನಿರುದ್ಯೋಗ ದಿನ ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ಇಂದು ನರೇಂದ್ರ ಮೋದಿಯವರ ಜನ್ಮದಿನ. ಈ ನಿಮಿತ್ತ ಬಿಜೆಪಿ ದೇಶಾದ್ಯಂತ ಇಂದಿನಿಂದ ಒಂದು ವಾರ ಕಾಲ ‘ಸೇವಾ ಸಪ್ತಾಹ’ದ ಮೂಲಕ ರಕ್ತದಾನದಂತಹ ...

Single Post Template – Fast News

ಕಳಪೆ ಬೀಜ ಪತ್ತೆ; ಕ್ರಮಕ್ಕೆ ಶಿಫಾರಸು: ಬಿ.ಸಿ‌ ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳದಲ್ಲಿ ಇತ್ತಿಚೆಗೆ ರೈತರಿಗೆ ಕಳಪೆ ಬೀಜ, ಗೊಬ್ಬರ‌ ವಿತರಿಸಿದ ಪ್ರಕರಣ ಗಮನಕ್ಕೆ ಬಂದಿದ್ದು, ಪೂರೈಕೆಯಾದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದ ...

Single Post Template – Fast News

ಶಾಸಕ ದಢೇಸೂಗೂರು ಅವರಿಂದ ಧ್ವಜಾರೋಹಣ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಅವರು ತಾಲೂಕು ಆಡಳಿತ ಮತ್ತು ಕಾರಟಗಿ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ...

Single Post Template – Fast News

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಮಾಡಿದ್ದೇನು? ಹೆಸರಷ್ಟೇ ಕಲ್ಯಾಣ, ಕೊಟ್ಟಿದ್ದು ಕಡಿಮೆ ಹಣ: ಖಂಡ್ರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಲಬುರಗಿ: ಇಂದು ಗುರುವಾರ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ...

Single Post Template – Fast News

ಗಾಂಜಾ ಕೃಷಿ, ಸಂಗ್ರಹಣೆ: ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಹೊಲದಲ್ಲಿ ಗಾಂಜಾ ಬೆಳೆದು, ನಂತರ ಅದನ್ನು ಸಂಗ್ರಹಿಸಿದ್ದ ಆರೋಪದ ಮೇಲೆ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸರು ವ್ಯಕಿಯೋರ್ವನನ್ನು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಕರೆಗೋರಿ ...

Single Post Template – Fast News

ಶಾಸಕ ಪರಣ್ಣ ಮುನವಳ್ಳಿ ಅವರಿಂದ ಧ್ವಜಾರೋಹಣ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಂಗಾವತಿ: ಶಾಸಕರ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಧ್ವಜಾರೋಹಣ ಮಾಡಿ ಮಾತನಾಡಿದ ಶಾಸಕರ ಪರಣ್ಣ ಮುನವಳ್ಳಿ ಹೈದರಾಬಾದ್ ನಿಜಾಮರ ಆಡಳಿತದಿಂದ ಮುಕ್ತಗೊಂಡ ಪ್ರದೇಶಗಳನ್ನು ಒಗ್ಗೂಡಿಸಲು ...

Single Post Template – Fast News

ಕೊಪ್ಪಳ; ಕಲ್ಯಾಣ ಕರ್ನಾಟಕ ಉತ್ಸವ-ಸಚಿವ ಬಿ.ಸಿ.ಪಾಟೀಲರಿಂದ ಧ್ವಜಾರೋಹಣ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ...

Page 4102 of 4108 1 … 4,101 4,102 4,103 … 4,108
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper