ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಗದಗ:- ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಮೂಡಿವೆ.
ಈ ಬಗ್ಗೆ ಮೃತರ ಕುಟುಂಬಸ್ಥರು ಸಾವಿನ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಹಾಗೂ ಮುಂಡರಗಿ ತಾಲೂಕಿನ ರೈತರು ಕಡಲೆ ಉತ್ಪನ್ನ/ಖರೀದಿ ಪ್ರಕರಣದಲ್ಲಿ ರೈತರು ಮೋಸ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನ್ಯಾಯಕ್ಕೊಳಗಾದ ರೈತರಿಗೆ ಸರ್ಕಾರದಿಂದ ನ್ಯಾಯ ಒದಗಿಸಲು ಕರ್ನಾಟಕ ಸರ್ಕಾರದ ವೈದ್ಯಕೀಯ...
`ಎದ್ದೇಳು, ಎಚ್ಚರಗೊಳ್ಳು ಮತ್ತು ಗುರಿ ಸಾಧಿಸುವವರೆಗೂ ನಿಲ್ಲಬೇಡ' ಎಂಬ ಸ್ವಾಮಿ ವಿವೇಕಾನಂದರ ನಾಣ್ಣುಡಿಯನ್ನು ಕೇಳಿರುತ್ತೇವೆ. ನಿಸ್ಸಂದೇಹವಾಗಿ ಸ್ವಾಮಿ ವಿವೇಕಾನಂದರ ಬೋಧನೆಗಳು ಯುವಕರನ್ನು ಮಾತ್ರವಲ್ಲ ಇಡೀ ಜಗತ್ತನ್ನು ಪ್ರೇರೇಪಿಸುತ್ತಿದ್ದ ನುಡಿಗಳಿವು. ಯುವಕರ ಪಾಲಿನ ಸ್ಫೂರ್ತಿಯ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಇವರ ಆದೇಶದ ಮೇರೆಗೆ ಗದಗ ಜಿಲ್ಲೆಯ ಅಧ್ಯಕ್ಷರಾದ ಶಂಕರಗೌಡ ಎಂ.ಜಯನಗೌಡ್ರ ಇವರು ಕಳಸಾಪೂರ ಗ್ರಾಮದ ಮಂಜುನಾಥ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ವಿದ್ಯಾನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. 1ರಿಂದ 5ನೇ ತರಗತಿಯ ಮಕ್ಕಳು ಮನೆಯಲ್ಲಿ ಹಿಂದೆ ಉಪಯೋಗಿಸುತ್ತಿದ್ದ ವಸ್ತುಗಳ ಪ್ರದರ್ಶನ ಮಾಡಿದರು....
ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿರುವ ಪಂ. ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಕಾರಣವಾದ ಸರಕಾರದ ಧೋರಣೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಸಾಂಕೇತಿಕ ಭಿಕ್ಷಾಟನೆ ನಡೆಸುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...