Single Post Template – Fast News

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರಕ್ಕೂ ಪರದಾಟ!

ವಿಜಯಸಾಕ್ಷಿ ಸುದ್ದಿ ಕೊಪ್ಪಳ ನಗರದ ಗೌರಿಅಂಗಳ ಪ್ರದೇಶದ ನಿವಾಸಿಯೊಬ್ಬರು ಕೋವಿಡ್-19‌ನಿಂದಾಗಿ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಪರದಾಡಿದ ಘಟನೆ ಶುಕ್ರವಾರ ಕೊಪ್ಪಳದ ಗವಿಮಠ ಹಿಂಭಾಗದ ರುದ್ರ ಭೂಮಿಯಲ್ಲಿ‌ ಜರುಗಿದೆ. ...

Single Post Template – Fast News

ಶತಾಯುಷಿ ಕಮಲಮ್ಮ ಹಿರೇಗೌಡ್ರ (105) ನಿಧನ

ಕೊಪ್ಪಳ: ತಾಲೂಕಿನ ಕಾತರಕಿ ಗ್ರಾಮದ ಕಮಲಮ್ಮ (105)ಹೀರೇಗೌಡ್ರ ಅವರು ಶನಿವಾರ ನಿಧನರಾದರು. ಅವರು ಕೊವಿಡ್-19 ನಿಂದ ಗುಣಮುಖರಾಗಿದ್ದರು. ಆದರೆ ಇತ್ತಿಚೆಗೆ ಅವರು ಆಹಾರ ತ್ಯಜಿಸಿದ್ದರು.ಮೃತರು ಏಳು ಪುತ್ರಿಯರು, ...

Single Post Template – Fast News

ಶನಿವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಮುಂಬೈಗಿಂತ 2 ಸಾವಿರ ದುಬಾರಿ, ದೆಹಲಿಗಿಂತ 1,400 ರೂ ಸಸ್ತಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,710 ರೂ. ಇದೆ. ಮುಂಬೈನಲ್ಲಿ ಕನಿಷ್ಠ ...

Single Post Template – Fast News

ಬೆಂಕಿಯುಂಡೆಯಾದ ಶಾಸಕ ಬಂಡಿ: ಬೆವರಿದ ಇಒ, ಪಿಡಿಒಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ನರೇಗಾ ವೇತನ ಪಾವತಿಗೆ ಮೀನಮೇಷ ಮಾಡುವ, ಪಂಚಾಯತಿಗೆ ಸರಿಯಾಗಿ ಕರ್ತವ್ಯಕ್ಕೆ ಬಾರದ, ಗ್ರಾಮಸ್ಥರಿಗೆ ಸ್ಪಂದಿಸದ ಪಿಡಿಒಗಳ ವಿರುದ್ಧ ಕ್ರಮಕ್ಕೆ ಗ್ರಾಪಂ ಆಡಳಿತಾಧಿಕಾರಿಗಳು ...

Single Post Template – Fast News

ಚಿನ್ನಾಭರಣ ಕಳ್ಳತನ; ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದಕ್ಕೆ‌ ನುಗ್ಗಿ ಮನೆಯಲ್ಲಿದ್ದ 3,16,500 ಮೌಲ್ಯದ ಚಿನ್ನಾಭರಣ ವಸ್ತುಗಳು ಮತ್ತು ನಗದು ...

Single Post Template – Fast News

ಗ್ಯಾಂಬ್ಲಿಂಗ್ ನೆರಳು: ಪ್ಲೇಸ್ಟೋರ್‌ನಿಂದ ಪೇಟಿಎಂ ಉಚ್ಛಾಟಿಸಿದ ಗೂಗಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಗೂಗಲ್ ಪ್ಲೇಸ್ಟೋರ್‌ನಿಂದ ಪೇಟಿಎಂ ಆ್ಯಪ್ ಅನ್ನು ಗೂಗಲ್ ತೆಗೆದು ಹಾಕಿದೆ. ಆದರೆ ಪೇಟಿಎಂ-ಫಾರ್-ಬಿಸಿನೆಸ್, ಪೇಟಿಎಂ ಮಾಲ್, ಪೇಟಿಎಂ ಮನಿ ಆ್ಯಪ್‌ಗಳನ್ನು ತೆಗೆಯಲಾಗಿಲ್ಲ. ...

Single Post Template – Fast News

ಪೈಪ್ ಲೈನ್ ಒಡೆದು ನೀರು ಪೋಲು; ಬೆಳೆ ನಾಶದಿಂದ ರೈತ ಕಂಗಾಲು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ: ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗಿ, ಬೆಳೆ ನಾಶವಾಗಿರುವ ಘಟನೆ ಪಟ್ಟಣದಲ್ಲಿ ...

Single Post Template – Fast News

ಐಪಿಎಲ್: ಪಂಜಾಬ್ ತಂಡದಲ್ಲಿ ಐವರು, ರಾಜಸ್ತಾನ್ ರಾಯಲ್ಸ್ ನಲ್ಲಿ ಮೂವರು ಕನ್ನಡಿಗರು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶನಿವಾರ ಸೆ. 19ರಿಂದ ಐಪಿಎಲ್-20-20 ಆರಂಭವಾಗಲಿದೆ. ರಾಜ್ಯ ತಂಡಗಳ ನಡುವೆ ನಡೆಯುವ ಸೈಯ್ಯದ ಮುಷ್ತಾಕ್ ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡು ಸಲ ...

Single Post Template – Fast News

ಕೊರೊನಾ ಪಾಸಿಟಿವ್ ರಿಜಲ್ಟ್ ಬಂದಿದ್ದಕ್ಕೆ  ಆಸ್ಪತ್ರೆಯಲ್ಲೇ ವ್ಯಕ್ತಿ ಆತ್ಮಹತ್ಯೆ!

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಕೊರೋನಾ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ‌. ಎಷ್ಟೋ ಜನ ಭಯಕ್ಕೆ ಪ್ರಾಣ ಬಿಡುತ್ತಿರುವ ಸಂಗತಿ ಗೊತ್ತಿರುವಂಥದ್ದೇ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ...

Single Post Template – Fast News

ಕೆಮ್ಮಿನ ಸೌಂಡ್ ಆಧಾರದಲ್ಲಿ ಕೊವಿಡ್ ಪರೀಕ್ಷೆ!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕೆಮ್ಮು, ಜ್ವರ ಬಂದ ಕೂಡಲೇ ಈಗ ಕೊವಿಡ್ ಭೀತಿ ಶುರುವಾಗುತ್ತದೆ. ಇಂತಹ ಲಕ್ಷಣಗಳಿದ್ದೂ ಕೊವಿಡ್ ಇರದಿರುವ ಸಾಧ್ಯತೆ ಹೆಚ್ಚು. ಆದರೂ ಪರೀಕ್ಷೆ ...

Page 4104 of 4112 1 … 4,103 4,104 4,105 … 4,112
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper