Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
October 28, 2026
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಡುಗೆ ಸಿಲಿಂಡರ್ ಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿನ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿ ಕೆಲಕಾಲ ಆತಂಕ ಮನೆಮಾಡಿದ್ದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ...
ಸರ್ಕಾರಿ ಆಸ್ಪತ್ರೆ, ಶಾಲೆ ಸುಧಾರಣೆ ನನ್ನ ಮೊದಲ ಆದ್ಯತೆ ವಿಜಯಸಾಕ್ಷಿ ಸಂದರ್ಶನ ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಮೂಲಭೂತ ಅಗತ್ಯಗಳನ್ನು ಕಲ್ಪಿಸಲು ಅಧಿಕಾರವಿದ್ದರೆ ಸುಲಭ ನಿಜ. ಹಾಗಂತ ಅಧಿಕಾರವಿಲ್ಲದೆಯೂ ...
-ಬಿಯಸ್ಕೆ. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಗತ್ತನ್ನೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಕಬಂಧಬಾಹು ಕೊಪ್ಪಳ ಜಿಲ್ಲೆಯಲ್ಲೂ ದಿನೇ ದಿನೇ ದೊಡ್ಡದಾಗುತ್ತಲೇ ಇದೆ. ಈಗಾಗಲೇ ವೈರಸ್ನ್ನು ನಿಯಂತ್ರಿಸುವ, ಹತೋಟಿಗೆ ತರುವ ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಮಂಗಳವಾರ ದಿ 15 ರಂದು 39 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇಲ್ಲಿವರೆಗೆ ಯಾರ ಭಯವೂ ಇಲ್ಲದೇ ಮುಂಜ್ಮುಂಜಾನೆಯೇ ಜನನಿಬಿಡ ಪ್ರದೇಶದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಟಗೇರಿ ಪೊಲೀಸರು ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಆಕೆ ನರ್ಸ್. ಅವನು ಆಸ್ಪತ್ರೆಯ ಕ್ಲರ್ಕ್. ಆಕೆಯದ್ದು ತಳಕಲ್ ಆಸ್ಪತ್ರೆಯಲ್ಲಿ ಕೆಲಸ. ಇವನದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ. ಆದರೆ ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರ: ಡ್ರಗ್ಸ್ ದಂಧೆ ಮತ್ತು ದಗಲ್ಬಾಜಿಯ ಮೇಲೆ ಮುಗಿ ಬಿದ್ದಂತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮಾಜಿ ಸಚಿವರ ಪುತ್ರನೊಬ್ಬನ ಬಂಗ್ಲೆ ಮೇಲೆ ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಚಾದಂಗಡಿ ಸಮೀಪಾನೇ ಅಡ್ಡೆ ಹಾಕಿ, ಚಾ ಕುಡಿಯುತ್ತ, ಚೂಡಾ ಮೆಲ್ಲುತ್ತ ಪದ್ದತ್ಸರಿ ಅಂದರ್-ಬಾಹರ್ ಆಡುತ್ತಿದ್ದ ಐವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿ, ಸ್ಟೇಷನ್ಬೇಲ್ ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋಣಿ ಬಸಪ್ಪನ ಗುಡಿ ಮುಂದ ಕುಂತು ಚಕಾಚಕಾ ಎಲೆ ಒಗೆಯುತ್ತಿದ್ದ ಮತ್ತೊಂದು ಐಪಿಎಲ್( ಇಸ್ಪೀಟ್ ಪ್ಲೇಯಿಂಗ್ ಲೋಕಲ್ಸ್) ತಂಡವನ್ನು ಗದಗ ಗ್ರಾಮೀಣ ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,540 ರೂ. ಇದೆ. ಮುಂಬೈನಲ್ಲಿ ಕನಿಷ್ಠ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.