Single Post Template – Fast News

ಮಲಗಿದ್ದ ವೇಳೆ ಗೋಡೆ ಕುಸಿತ: ದಂಪತಿ ಪಾರು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶುಕ್ರವಾರ ಬೆಳಗಿನ ಜಾವ ಆ ದಂಪತಿ ಗಾಢ ನಿದ್ದೆಯಲ್ಲಿದ್ದರು. ಏಕಾಏಕಿ ಮನೆ ಗೋಡೆ ಕುಸಿದು ಬಿದ್ದಿತು. ಮಣ್ಣು-ಕಲ್ಲುಗಳ ನಡುವೆ ಸಿಕ್ಕ ಅವರನ್ನು ...

Single Post Template – Fast News

ಸಂಪುಟ ಪುನಾರಚನೆಯೋ, ವಿಸ್ತರಣೆಯೋ? ರೇಸ್‌ನಲ್ಲಿ ಯಾರ‍್ಯಾರು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇವತ್ತು ಶುಕ್ರವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ನಡೆಯಲಿದ್ದು, ಸಂಪುಟ ವಿಸ್ತರಣೆ ಮಾಡುವುದೋ ಅಥವಾ ಪುನಾರಚನೆ ...

Single Post Template – Fast News

ಕೊವಿಡ್ ಬಾಧಿತ ಬಿಜೆಪಿ ಎಂ.ಪಿ ಅಶೋಕ್ ಗಸ್ತಿ ನಿಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ಮೊದಲ ಸಲ ರಾಜ್ಯಸಭಾ ಎಂಪಿಯಾಗಿದ್ದ ರಾಜ್ಯದ ಬಿಜೆಪಿಯ ಅಶೋಕ್ ಗಸ್ತಿ  ಗುರುವಾರ ರಾತ್ರಿ 10.31ಕ್ಕೆ ನಿಧನರಾದರು ಎಂದು ನಗರದ ಮಣಿಪಾಲ್ ಆಸ್ಪತ್ರೆಯ ...

Single Post Template – Fast News

ಶುಕ್ರವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ; ಬೆಂಗಳೂರಿಗಿಂತ ಹುಬ್ಬಳ್ಳಿಯಲ್ಲಿ 240 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ  54,640 ರೂ. ಇದೆ. ಮುಂಬೈನಲ್ಲಿ ಕನಿಷ್ಠ ...

Single Post Template – Fast News

ಈ ಐಪಿಎಲ್‌ನಲ್ಲಿ ಗದಗ ಹುಡುಗ ಅನಿರುದ್ಧ ಜೋಶಿ: ಬಿಗ್ ಶಾಟ್‌ಗಳಿಂದ ಗಮನ ಸೆಳೆದ ಯುವಕ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಈತ ಪಕ್ಕಾ ಟ್ಟೆಂಟಿ-20 ಪಂದ್ಯಗಳಿಗೆ ಹೇಳಿ ಮಾಡಿಸಿದ ಕ್ರಿಕೆಟರ್. ಬಲಗೈ ಬ್ಯಾಟ್ಸಮನ್ ಮತ್ತು ಎಡಗೈ ಆಫ್ ಬ್ರೇಕ್ ಬೌಲರ್ ಆಗಿರುವ ಈತ ...

Single Post Template – Fast News

ಜಿಲ್ಲೆಯಲ್ಲಿ ಗುರುವಾರ 173 ಜನರಿಗೆ ಸೋಂಕು; 192 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಗುರಿವಾರ ದಿ 17 ರಂದು 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ...

Single Post Template – Fast News

ಮೋದಿ ಜನ್ಮದಿನ; ರಕ್ತದಾನ ಶಿಬಿರಕ್ಕೆ ಸಚಿವ ಆರ್.ಅಶೋಕ್ ಚಾಲನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಇಂದು ನರೇಂದ್ರ ಮೋದಿ ಅವರು 70 ನೇ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಯುವ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ...

Single Post Template – Fast News

ಭಾಗ್ಯನಗರದಲ್ಲಿ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮಾಚರಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಭಾಗ್ಯನಗರ ಪಟ್ಟಣದ ಒಂದನೇ ವಾರ್ಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಾಗ್ಯನಗರ ಪಟ್ಟಣ ...

Single Post Template – Fast News

ಯಡಿಯೂರಪ್ಪ ರಾಜಾಹುಲಿ, ಕಬ್ಬಡ್ಡಿ ಕ್ಯಾಪ್ಟನ್: ಅಶೋಕ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ರಾಜಾಹುಲಿ. ನಮ್ಮ ತಂಡದ ಕಬ್ಬಡ್ಡಿ ತಂಡದ ಕ್ಯಾಪ್ಟನ್. ಅವರಿಗೆ ರೈಟ್ ಮಾಡೋದು ಗೊತ್ತು, ಕ್ಯಾಚ್ ಹಾಕೋದು ಗೊತ್ತು ...

Single Post Template – Fast News

2016-18: 3,005 ಯುಎಪಿಎ ಕೇಸು, ಶೇ.27 ರಲ್ಲಿ ಮಾತ್ರ ಚಾರ್ಜ್ ಶೀಟ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ ...

Page 4108 of 4115 1 … 4,107 4,108 4,109 … 4,115
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper