ಬೆಂಗಳೂರು:- ಹಿಂದೂಗಳನ್ನು ಒಡೆಯವುದು ಕಾಂಗ್ರೆಸ್ ಅಜೆಂಡಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ. ಜಾತಿ ತೆಗೆದಿದ್ದೇವೆ ಅಂತಾರೆ,...
ರಾಮನಗರ:- ಡಿಸಿಎಂ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್, ಕಬೀರ್,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅವಳಿ ನಗರದಲ್ಲಿ ಬಿಡಾಡಿಗಳ ಕಾಟ ಹೆಚ್ಚಾಗಿದ್ದು, ಪ್ರತಿದಿನವೂ ಈ ಬಿಡಾಡಿಗಳ ಕಾದಾಟ ನಡೆಯೋದು ಸಹಜವಾಗಿದೆ.
ಇಂದೂ ಸಹ ಇದೇ ಘಟನೆ ನಗರದ ಹಳೆ ಡಿಸಿ ಆಫೀಸ್ ಸರ್ಕಲ್ ಬಳಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಶುಕ್ರವಾರ ದಸರಾ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಸ್‌ಐ ಬಸವರಾಜ ಕೊಳ್ಳಿ ಮಾತನಾಡಿ, ದಸರಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳಕುಷ್ಟಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಪ್ರದೇಶಕ್ಕೆ ಪ್ರವಾಸ ತೆರಳಿದ್ದ ಕಾಂಗ್ರೆಸ್ ಸದಸ್ಯರು ಸಿನಿಮಾ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯರು,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ
ಕುಡಿಯುವ ನೀರಿಗೆ ಆಗ್ರಹಿಸಿ ತಾಲೂಕಿನ ಮತ್ತಿಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ಖಾಲಿ ಕೊಡಗಳ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಯನ್ನುದ್ದೇಶಿಸಿ ಮೈದೂರು ರಾಮಣ್ಣ ಮಾತನಾಡಿ, ಪಂಚಾಯಿತಿಯ ವ್ಯಾಪ್ತಿಯಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ
ಪುಣ್ಯದಿಂದ ಬಂದ ಮಾನವ ಜನ್ಮ ಸಾರ್ಥಕವಾಗಲು ಪರಂಪರೆ, ಸಂಸ್ಕಾರ ಹಾಗೂ ಧರ್ಮದ ಪುನರುತ್ಥಾನಕ್ಕೆ ಸಮರ್ಪಿಸಿಕೊಳ್ಳಬೇಕಿದೆ ಎಂದು ಡಾ.ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು ಹೇಳಿದರು.
ಸಮೀಪದ ಸೂಡಿ ಗ್ರಾಮದ ಜುಕ್ತಿಹಿರೇಮಠದ ಲಿಂ.ಗುರು ಉಮಾಪತಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ನರೇಗಲ್ಲ
ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರ ಪ್ರಚಾರ ನಡೆಸಲಾಯಿತು.
ಈ ವೇಳೆ ರೋಣ ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...