ಬೆಂಗಳೂರು:- ಹಿಂದೂಗಳನ್ನು ಒಡೆಯವುದು ಕಾಂಗ್ರೆಸ್ ಅಜೆಂಡಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ. ಜಾತಿ ತೆಗೆದಿದ್ದೇವೆ ಅಂತಾರೆ,...
ರಾಮನಗರ:- ಡಿಸಿಎಂ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್, ಕಬೀರ್,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ
ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ ೧೯೭ನೇ ವಿಜಯೋತ್ಸವದ ಶುಭ ಸಂದರ್ಭದಲ್ಲಿ ನಗರದ ರಾಣಿ ಚೆನ್ನಮ್ಮಾಜಿ ಪ್ರತಿಮೆಗೆ ಬಸವ ಪರಿಸರ ಸಂರಕ್ಷಣಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಕುಂದಗೋಳ
ತಾಲೂಕಿನ ಕಳಸ ಗ್ರಾಮದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ.ಆರ್.ಎಂ. ಕುಬೇರಪ್ಪ ಅವರ ಪರವಾಗಿ ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಸಿ ಶಿವಳ್ಳಿ ಮತಯಾಚನೆಯನ್ನು ಕೈಗೊಂಡರು.
ನಂತರ ಮಾತನಾಡಿದ ಅವರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ಪಟ್ಟನದಲ್ಲಿ ಅತಿಯಾಗಿ ಮಳೆ ಆಗಿರುವುದರಿಂದ ಮಣ್ಣಿನ ಮನೆಗಳು ನೀರಿಗೆ ನೆನೆದು ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.
ಇಲ್ಲಿಯ ಭಜಂತ್ರಿ ಓಣಿಯ ರಾಜಾಭಕ್ಷಿ ಅಚ್ಚಳ್ಳಿ ಅವರ ಮನೆ ಮಾಳಿಗೆ ನೆನೆದು...
ಬಿಯಸ್ಕೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಮಕ್ಕಳು ತಪ್ಪು ಮಾಡಿದರೆ ತಿದ್ದಿ-ಬುದ್ಧಿ ಹೇಳಬೇಕಾದ ಪ್ರಾಧ್ಯಾಪಕರೇ ದಾರಿ ತಪ್ಪಿದರೆ..? ಈ ಪ್ರಶ್ನೆಯೊಂದೇ ಸಾಕು ಪಾಲಕರ ಭಯಕ್ಕೆ.. ಇಂಥ ವಾತಾವರಣ ಕೊಪ್ಪಳದ ಮಹಿಳಾ ಪದವಿ ಕಾಲೇಜಿನಲ್ಲಿ ತಲೆದೋರಿದೆ. ಬುಧವಾರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ: ಗದಗ ಬೆಟಗೇರಿ ಅವಳಿ ನಗರದ ಮಾಂಸಾಹಾರಿ ಹೋಟೆಲ್ ಗಳಲ್ಲಿ ಮದ್ಯದ ಅಮಲು ಮತ್ತೆ ಶುರುವಾಗಿದೆ. ಕೆಲ ತಿಂಗಳ ಹಿಂದಷ್ಟೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ ನಂತರ ಸ್ಥಗಿತಗೊಂಡಿದ್ದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರೈತರು ಹಗೆವುಗಳಲ್ಲಿ ಸಂಗ್ರಹಿಸಿದ್ದ ಧವಸ ಧಾನ್ಯಗಳಾದ ಜೋಳ ಕಡ್ಲಿ ಗೋಧಿ ನೀರು ಪಾಲಾಗಿರುವುದನ್ನು ಪರಿಶೀಲನೆ ನಡೆಸಿದರು.
ನಂತರ ಮನೆ ಮೇಲೆ ಛಾವಣಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...