ಬೆಂಗಳೂರು:- ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...
ಬೆಂಗಳೂರು:- ನೇತ್ರದಾನ ಮಹಾದಾನ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಎಲ್ಲರಿಗೂ ಮಾದರಿಯಾಗುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಡವ ಬಲ್ಲಿದ ಎನ್ನದೆ ಕಾನೂನು ಎಲ್ಲರಿಗೂ ಒಂದೇ ಆಗಿದೆ. ನಿತ್ಯ ಜೀವನಕ್ಕೆ ಬೇಕಾದ ಕಾನೂನಿನ ಸಾಮಾನ್ಯ ತಿಳುವಳಿಕೆ ಎಲ್ಲರಿಗೂ ಅಗತ್ಯವಾಗಿದೆ ಎಂದು ಮುಖ್ಯ ಪೊಲೀಸ್ ಪೇದೆ ಮಾಲತಿ ಶೀಗಿಹಳ್ಳಿ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಮೀಪದ ಸುಕ್ಷೇತ್ರ ಕಣವಿ ಗ್ರಾಮದಲ್ಲಿ ಅಲ್ಲಮಪ್ರಭುದೇವರ ಶಿಲಾಮಯ ದೇವಸ್ಥಾನದ ಲೋಕಾರ್ಪಣೆ, ಅಲ್ಲಮಪ್ರಭು ದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಕಳಸಾರೋಹಣ ಮಹೋತ್ಸವ ಎಪ್ರಿಲ್ 24ರಿಂದ 30ರವರೆಗೆ ಜರುಗುವುದು ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಾಶ್ಮೀರದ ಪಹಲ್ಗಾಮ್‌ಗೆ ಆಗಮಿಸಿದ್ದ ಪ್ರವಾಸಿಗರ ಮೇಲೆ ಮಂಗಳವಾರ ಉಗ್ರರು ದಾಳಿ ನಡೆಸಿ 30ಕ್ಕೂ ಅಧಿಕ ಜನರ ಹತ್ಯೆ ನಡೆಸಿರುವ ಹೇಯ ಕೃತ್ಯವನ್ನು ಲಕ್ಷ್ಮೇಶ್ವರ ಅಂಜುಮನ್ ಏ-ಇಸ್ಲಾಂ ಕಮಿಟಿ ಅಧ್ಯಕ್ಷ...
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನುಮಂತದೇವರ್ ದೇವಸ್ಥಾನದ ಹತ್ತಿರ ಜಮ್ಮ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಹಿಂದೂಗಳ ಮೇಲೆ ನಡೆದ ಅಮಾನವೀಯವಾಗಿ ದಾಳಿಯಲ್ಲಿ ಹುತಾತ್ಮರಾದ ಭಾರತೀಯರಿಗೆ ಹಾಗೂ ವಿದೇಶಿ ಪ್ರಜೆಗಳಿಗೆ ಪಟ್ಟಣದ ವಿವಿಧ...
ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳಿಗಾಗಿ ದುಡಿದು, ಮಕ್ಕಳಿಗಾಗಿಯೇ ತಮ್ಮ ಇಡೀ ಜೀವನವನ್ನು ಸವೆಸಿದ ಹಿರಿಯರನ್ನು ಮಕ್ಕಳು ಸರಿಯಾಗಿ ನೋಡಿಕೊಳ್ಳದೇ ನಿರ್ಲಕ್ಷ್ಯ ವಹಿಸುವುದು ದುರ್ದೈವದ ಸಂಗತಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಹಲವರು ಜೀವ ಕಳೆದುಕೊಂಡಿದ್ದಾರೆ. ಇದು ಪ್ರತಿಯೊಬ್ಬರಿಗೂ ನೋವು ತರಿಸಿದ್ದು ಘಟನೆಯ ಕುರಿತು ಸ್ಯಾಂಡಲ್ ವುಡ್ ಕಲಾವರಿದರು ಬೇಸರ ಹೊರ ಹಾಕಿದ್ದಾರೆ. ಘಟನೆಯ ಕುರಿತು ನಟ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...