ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಹಾಗೂ ಜನಸಾಮಾನ್ಯರ ನೆಮ್ಮದಿಯ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬಾಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪಿಓಪಿ ಗಣಪತಿ ವಿಗ್ರಹ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಹಬ್ಬವನ್ನು ಆಚರಿಸಬೇಕು. ನಿಯಮ ಉಲ್ಲಂಘಿಸಿದರೆ ಸೂಕ್ತ ಕಾನೂನು...
ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಪರಿಣಾಮ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ಈ ಬಾರಿ ಗಜಾನನೋತ್ಸವದ ಮೆರವಣಿಗೆಯಲ್ಲಿ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಣ್ಣ ಪ್ರಮಾಣದ ಸ್ಪೀಕರ್ ಬಳಸಲು ಅವಕಾಶವಿದ್ದು, ದೊಡ್ಡ ಗಾತ್ರದ ಡಿಜೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ದರ, ವಿತರಿಸಲಾಗುವ ಸಾಮಗ್ರಿಗಳು ಹಾಗೂ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯುಳ್ಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಗದಗ: 18 ವರ್ಷ ಪೂರ್ಣಗೊಂಡಿರುವ ಹಾಗೂ ಶೀಘ್ರದಲ್ಲೇ 18 ವರ್ಷ ಪೂರೈಸಲಿರುವ ಎಲ್ಲ ಅರ್ಹ ಯುವಕರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...