Crime News

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

Political News

ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಬೆಂಗಳೂರು:- ರಾಜ್ಯ ಕಾಂಗ್ರೆಸ್‌ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...

ನೇತ್ರದಾನ ಮಾಡಿ ಮಾದರಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:- ನೇತ್ರದಾನ ಮಹಾದಾನ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಎಲ್ಲರಿಗೂ ಮಾದರಿಯಾಗುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ...

Cinema

Dharwad News

Gadag News

Trending

ಜಾತ್ರೆಯ ನಿಮಿತ್ತ ಸಾಮೂಹಿಕ ವಿವಾಹ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಹೊಸಹಳ್ಳಿಯ ಶ್ರೀ ಜಗದ್ಗುರು ಪೂಜ್ಯ ಬೂದೀಶ್ವರ ಸಂಸ್ಥಾನ ಮಠದಲ್ಲಿ ಮೇ. 25ರಂದು ನಡೆಯುವ ಜಗದ್ಗುರು ಶ್ರೀ ಬೂದೀಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಮದುವೆ...

ಕುಡಿಯುವ ನೀರು ಸರಬರಾಜು ಸಮರ್ಪಕವಾಗಿರಲಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ...

‘ಜೆಇಇ’ಯಲ್ಲಿ ಸನ್ಮಾರ್ಗ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಓಖಿಂ) ಜರುಗಿಸುವ ಪ್ರಸಕ್ತ ಶೈಕ್ಷಣಿಕ ಸಾಲಿನ ‘ಜೆ.ಇ.ಇ ಮೇನ್ಸ್’ ಪರೀಕ್ಷೆಯಲ್ಲಿ ಅಖಿಲ ಭಾರತ...

ಸುಸಂಸ್ಕೃತ ಮಕ್ಕಳಿಂದ ಸುಂದರ ಸಮಾಜ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಮಕ್ಕಳ ಬದುಕು ಒತ್ತಡಗಳಿಂದ ಕೂಡಿದೆ. ಮನೆ, ಶಾಲೆ, ಕಾಲೇಜುಗಳ ಪರಿಸರ ಮಕ್ಕಳ ಬದುಕಿಗೆ ಹೆಚ್ಚು ಪೂರಕವಾಗಿಲ್ಲ. ತಂದೆ-ತಾಯಿ ತಮ್ಮ ತಮ್ಮ ಆಕಾಂಕ್ಷೆ, ಆಗು-ಹೋಗುಗಳಲ್ಲಿ ಮಗ್ನರಾಗಿದ್ದಾರೆ. ಹೀಗಾಗಿ ಮಕ್ಕಳು...

ಸಮಗ್ರ ಬೆಳವಣಿಗೆಗೆ ಕ್ರೀಡೆ ಸಹಕಾರಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳ ಸಮಗ್ರ ಅಭಿವೃದ್ಧಿಗೆ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ ಎಂದು ದೈಹಿಕ ಶಿಕ್ಷಕ ವಿ.ಟಿ. ಅಂಗಡಿ ಹೇಳಿದರು. ಅವರು ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಿದ್ದೇಶ್ವರ ಯುವಕ ಮಂಡಳ, ಡಿಪಿಇಪಿ ಶಾಲೆ...

ರಾಧಾಕೃಷ್ಣ ನಗರದಲ್ಲಿ ಸಮಾನತೆಯ ರಥಯಾತ್ರೆಗೆ ಅಭಿಮಾನದ ಸ್ವಾಗತ

ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ಸಮಾನತೆ ಮಂದಿರ ಮಹಾಸಭಾ ವತಿಯಿಂದ ಅನಿಲ ಪಿ.ಮೆಣಸಿನಕಾಯಿ ಅವರ ನೇತೃತ್ವದಲ್ಲಿ ಎಪ್ರಿಲ್ 19ರಂದು ಮಾಜಿ ಸಚಿವರು, ಶಾಸಕ ಸಿ.ಸಿ. ಪಾಟೀಲ. ಮಾಜಿ ಸಚಿವ ಬಿ. ಶ್ರೀರಾಮುಲು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!