Crime News

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

Political News

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ!

ನವದೆಹಲಿ:- ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ಸ್ಥಳೀಯ ಭಾಷೆಗಳು...

DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...

Cinema

Dharwad News

Gadag News

Trending

ಬಹುತೇಕ ಕಲಾವಿದರು ಡ್ರಗ್ಸ್ ಸೇವನೆ ಮಾಡುತ್ತಿದ್ದಾರೆ: ನಟ ಶೈನ್‌

ಡ್ರಗ್ಸ್‌ ಪ್ರಕರಣದಲ್ಲಿ ಖ್ಯಾತ ಮಲಯಾಳಂ ನಟ ಶೈನ್ ಟಾಮ್ ಚಾಕೋ ಅವರನ್ನು ಇತ್ತೀಚೆಗೆ ಅರೆಸ್ಟ್ ಮಾಡಲಾಗಿದೆ. ಶೂಟಿಂಗ್ ವೇಳೆ ಸೆಟ್​ನಲ್ಲಿ ಡ್ರಗ್ಸ್ ಸೇವನೆ ಮಾಡಿದ ಹಾಗೂ ಸಹ ನಟಿಗೆ ಕಿರುಕುಳ ಕೊಟ್ಟ ಆರೋಪ ಶೈನ್‌...

ಅಪ್ರಾಪ್ತೆ ಮೇಲಿನ ಹತ್ಯೆ, ಕೊಲೆ ಕೇಸ್: ಆರೋಪಿಗೆ 1 ಲಕ್ಷ ದಂಡದ ಜೊತೆ ಗಲ್ಲು ಶಿಕ್ಷೆ ಪ್ರಕಟ!

ಕಲಬುರ್ಗಿ:- ಅಪ್ರಾಪ್ತೆ ಮೇಲಿನ ಹತ್ಯೆ ಹಾಗೂ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ಪ್ರಕಟಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಶಿಕ್ಷೆ ಪ್ರಕಾರ ಆರೋಪಿಗೆ, ಗಲ್ಲು ಶಿಕ್ಷೆ...

ಕಾಡಾನೆ ದಾಳಿಗೆ ಮನೆಯೇ ಧ್ವಂಸ: ಮದುವೆ ಮುಗಿಸಿ ವಾಪಸ್ ಆದವರಿಗೆ ಕಾದಿತ್ತು ಶಾಕ್!

ಚಾಮರಾಜನಗರ:- ಚಾಮರಾಜನಗರ ತಾಲೂಕಿನ ಮೂಕನಪಾಳ್ಯದಲ್ಲಿ ಕಾಡಾನೆ ದಾಳಿಗೆ ಮನೆಯೇ ಧ್ವಂಸವಾಗಿರುವ ಘಟನೆ ಜರುಗಿದೆ. ಮನೆ ಮಂದಿ ಮದುವೆಗೆ ತೆರಳಿ ವಾಪಸ್ ಆಗುವಷ್ಟರಲ್ಲಿ ಕಾಡಾನೆ ದಾಳಿಗೆ ಮನೆಯ ಛಾವಣಿಗಳು, ಮನೆಯ ಒಂದು ಪಾರ್ಶ್ವ ಧ್ವಂಸ...

ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಟಾಪ್‌ ಗ್ರೇಡ್‌ನಲ್ಲಿ ರೋಹಿತ್, ನಿವೃತ್ತಿ ಮಾತು ದೂರ!

2024-25ರ ವಾರ್ಷಿಕ ಆಟಗಾರರ ಒಪ್ಪಂದದ ಪಟ್ಟಿಯನ್ನು ಇಂದು BCCI ಬಿಡುಗಡೆ ಮಾಡಿದೆ. ಈ ಬಾರಿಯೂ ಬಿಸಿಸಿಐ ನಾಲ್ವರು ಆಟಗಾರರಿಗೆ ಎ+ ಗ್ರೇಡ್‌ನಲ್ಲಿ ಅವಕಾಶ ನೀಡಿದ್ದು, ಆ ನಾಲ್ವರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ,...

ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು: ಇಂಧನ ಸಚಿವರ ಮೇಲಿನ ಆರೋಪ ಏನು?

ಬೆಂಗಳೂರು:- ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ. ಸ್ಮಾರ್ಟ್ ಮೀಟರ್ ಹಗರಣ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತಕ್ಕೆ ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ...

ಜನತಾ ದರ್ಶನದಲ್ಲಿ 125 ಅಹವಾಲು ಸಲ್ಲಿಕೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೋಮವಾರ ಬೆಳಿಗ್ಗೆ 9ನೇ ಜನತಾ ದರ್ಶನವನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಸಿ, ಸಾರ್ವಜನಿಕರಿಂದ 125 ದೂರು, ಅಹವಾಲುಗಳನ್ನು ಸ್ವೀಕರಿಸಿದರು. ಇವುಗಳಲ್ಲಿ ಕಂದಾಯ 31,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!