ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...
ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಬ್ರಾಹ್ಮಣ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಇದೀಗ ಚಾಣಕ್ಯ ಸೇನಾ ಅನುರಾಗ್ ಕಶ್ಯಪ್ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ...
ಬಹುಭಾಷ ನಟಿ ಪ್ರಣಿತಾ ಸುಭಾಷ್ ಹಾಗೂ ಉದ್ಯಮಿ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಇದೀಗ ಅದ್ದೂರಿಯಾಗಿ ಮಗನಿಗೆ ನಾಮಕರಣ ಶಾಸ್ತ್ರ ಮಾಡಿದ್ದು ಚಿತ್ರತಂಗದ ಹಲವು ಗಣ್ಯರು...
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ದರ್ಶನ್ ಜಾಮೀನು ಪಡೆದು ಹೊರ ಬಂದ ಬಳಿಕ ಕುಟುಂಬ ಸದಸ್ಯರ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಪತ್ನಿಯ ಜೊತೆ ಆಗಾಗ ಹೊರಗೆ ಹೋಗುವ ದರ್ಶನ್...
ರಾಕಿಂಗ್ ಸ್ಟಾರ್ ಯಶ್ ಸದ್ಯ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯದಲ್ಲೇ ಶೂಟಿಂಗ್ ಆರಂಭವಾಗಲಿದ್ದು ಅದಕ್ಕೂ ಮುನ್ನ ಉಜ್ಜಯಿನಿಯ ಶ್ರೀಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಉಜ್ಜಯಿನಿಯ ಶ್ರೀಮಹಾಕಾಳೇಶ್ವರ ದೇವಸ್ಥಾನಕ್ಕೆ...
ವ್ಯಾಟಿಕನ್ ಸಿಟಿ: ಕಳೆದ ಕೆಲವು ದಿನಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ ಕ್ಯಾಥೋಲಿಕ್ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಇಹಲೋಕ ತ್ಯಜಿಸಿದ್ದಾರೆ. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್...
ವಾಂಖೆಡೆ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 177 ರನ್ಗಲ ಗುರಿಯನ್ನ ಮುಂಬೈ ಇಂಡಿಯನ್ಸ್ ಕೇವಲ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...