Crime News

ಸತ್ತ ಹೆಣ್ಣು ಶಿಶುವನ್ನು ವಾರ ಕಳೆದರೂ ತಾಯಿಗೆ ತೋರಿಸದ ಆರೋಪ: ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ!

ಚಿತ್ರದುರ್ಗ:- ಹೆರಿಗೆ ಆದ ಕೆಲವೇ ಕ್ಷಣದಲ್ಲಿ ಸತ್ತಿರುವ ಹೆಣ್ಣು ಶಿಶುವನ್ನು ಎಂಟು...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ವೃದ್ದ ಸಾವು: ಹೆದ್ದಾರಿ ಪ್ರಾಧಿಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ!

ದಾವಣಗೆರೆ: ರಸ್ತೆ ದಾಟುವಾಗ ವೃದ್ದನಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ...

ಭೀಕರ ಅಪಘಾತ: ಬೈಕ್‌’ಗೆ ಕ್ಯಾಂಟರ್ ಡಿಕ್ಕಿ – ಇಬ್ಬರು ಸಾವು!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ...

Political News

DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...

ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು?, ಸಚಿವ ಸ್ಥಾನ ಉಳಿಸಿಕೊಳ್ಳೋದೆ ಕಷ್ಟವಾಗಿದೆ– ಸತೀಶ್ ಜಾರಕಿಹೊಳಿ

ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...

Cinema

Dharwad News

Gadag News

Trending

ಬೇವಿನ ನೀರಿನಲ್ಲಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ಬೇವಿನ ರುಚಿ ಕಹಿಯಾಗಿದ್ದರೂ, ಬೇವಿನಲ್ಲಿ ಹಲವಾರು ಔಷಧೀಯ ಗುಣಗಳಿವೆ. ಅದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದನ್ನು ಆಯುರ್ವೇದ ಮತ್ತು ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದಲೂ ಬಳಸಲಾಗುತ್ತಿದೆ. ಆಯಾಸ, ಕೆಮ್ಮು, ಜ್ವರ, ಹಸಿವಾಗದಿರುವುದು, ಸೋಂಕು ಮುಂತಾದ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:- ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಏಳು ದಿನಗಳ ಕಾಲ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ...

Sucide Case: ಮಾಜಿ ಪ್ರೇಮಿಯ ಬ್ಲ್ಯಾಕ್ ಮೇಲ್: ಮರ್ಯಾದೆಗೆ ಹೆದರಿ ನೇಣಿಗೆ ಶರಣಾದ ಯುವತಿ!

ಗದಗ:- ಮಾಜಿ ಪ್ರೇಮಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಜರುಗಿದೆ. https://youtu.be/gLWL0KpZH9s?si=Nsvf1FPjP_I97kmp 29 ವರ್ಷದ ಸೈರಾಬಾನು ನದಾಫ್...

RCB ಅಭಿಮಾನಿಗಳೇ, ಶ್ರೇಯಸ್ ಆ ರೀತಿ ಮಾಡಿಲ್ಲ.. ಆದ್ರೂ ಕಿರಿಕ್ ಕೊಹ್ಲಿ ಮಿತಿಮೀರಿದ್ದೇಕೆ?

IPL 37ನೇ ಪಂದ್ಯವು ಆಟಗಾರರ ನಡುವಣ ಕಿತ್ತಾಟಕ್ಕೆ ಸಾಕ್ಷಿಯಾಗಿದೆ. ಮೊದಲಿಗೆ ವಿರಾಟ್ ಕೊಹ್ಲಿ ಹಾಗೂ ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹರ್​ಪ್ರೀತ್ ಬ್ರಾರ್ ಮಾತಿನ ಚಕಮಕಿ ನಡೆಸಿದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಹಾಗೂ...

ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು: ಓಂ ಪ್ರಕಾಶ್​ ಕೊಲೆ ಬಗ್ಗೆ ಆರೋಪಿತೆ ಪತ್ನಿ ಹೇಳಿದ್ದಿಷ್ಟು!

ಬೆಂಗಳೂರು:- ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ A1 ಆರೋಪಿತೆ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಎದುರು ಹತ್ಯೆಯ ರಹಸ್ಯ ಬಿಚ್ಚಿಟ್ಟಿದ್ದಾರೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ...

IPL 2025: ಪಂಜಾಬ್ ಗೆ ಸೋಲಿನ ಪಂಚ್ ಕೊಟ್ಟ ಆರ್ ಸಿಬಿ: ಬೆಂಗಳೂರಿಗೆ 7 ವಿಕೆಟ್ ಗಳ ಭರ್ಜರಿ ಜಯ!

ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸುಲಭ ಗೆಲುವು ದಾಖಲಿಸಿತು. ಈ ಮೂಲಕ ತವರಿನ ಸೋಲಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!