ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಬೆಂಗಳೂರು:- ಗುರುವಾರ ವಿಚಾರಣೆಗೆ ಹಾಜರಾಗಲು ಇಡಿಯಿಂದ ಸಮನ್ಸ್ ಬಂದಿದೆ ಎಂದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯ ಗೌಡ ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ...
ಚಿಕ್ಕಬಳ್ಳಾಪುರ:- ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಜರುಗಿದೆ. ತಂದೆ ವೆಂಕಟೇಶ್, 4 ವರ್ಷದ ಮಗಳು ದೀಕ್ಷಿತಾ ಮೃತರು. ಮೃತ ವೆಂಕಟೇಶ್ ಪತ್ನಿ ರೂಪಾ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಶಿವಮೊಗ್ಗ, ಬೀದರ್ ಜಿಲ್ಲೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದನ್ನು ಜಿಲ್ಲಾ ಬ್ರಾಹ್ಮಣ ಸಮಾಜ ಖಂಡಿಸುತ್ತದೆ. ತಪ್ಪೆಸಗಿದವರ ವಿರುದ್ಧ ಇದುವರೆಗೂ ಯಾವುದೇ...
ವಿಜಯಸಾಕ್ಷಿ ಸುದ್ದಿ, ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕೆ.ಎಚ್. ಪಾಟೀಲ ಕರಿಯರ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯವರಿಂದ ಯುವ ಮುಖಂಡ ಕೃಷ್ಣಗೌಡ ಎಚ್.ಪಾಟೀಲರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಡಾ....
ವಿಜಯಸಾಕ್ಷಿ ಸುದ್ದಿ, ರಟ್ಟೀಹಳ್ಳಿ: ಸೌಹಾರ್ದಯುತ ಸಹಬಾಳ್ವೆ ಜೀವನದ ಪರಮ ಗುರಿಯಾಗಬೇಕು. ಯೋಗ್ಯ ಸಂಸ್ಕಾರ ದೊರೆತರೆ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಉತ್ತಮ ಗುರಿ ಮತ್ತು ಆದರ್ಶ ವ್ಯಕ್ತಿತ್ವ ವಿಕಾಸಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ...
ವಿಜಯಸಾಕ್ಷಿ ಸುದ್ದಿ, ಗದಗ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಜಾರಿ ನಿರ್ದೇಶನಲಯ ರಾಜ್ಯ ಸಭಾ ಸದಸ್ಯರಾದ ಸೋನಿಯಾ ಗಾಂಧಿ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆರೋಪ...
ವಿಜಯಸಾಕ್ಷಿ ಸುದ್ದಿ, ಗದಗ: ನಾವು ನಡೆ-ನುಡಿ, ತನು-ಮನ, ಭಾವಗಳು ಶುಚಿಯಾಗಿರುವವರ, ಪರಿಪೂರ್ಣವಾಗಿರುವವರ ಮಾರ್ಗದರ್ಶನದಲ್ಲಿ ನಡೆದು ಇನ್ನಿತರರಿಗೂ ಮಾದರಿಯಾಗಿರಬೇಕು. ಅಂದು ಅಕ್ಕಮಹಾದೇವಿ ತಿಳಿಸಿದ ಅವರ ವಚನಗಳು ಈಗಿರುವ ಪರಿಸ್ಥಿತಿಗೆ ಸೂಕ್ತ ಮಾರ್ಗದರ್ಶಿಯಾಗಿವೆ. ಹೀಗಾಗಿ ವೈರಾಗ್ಯನಿಧಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...