Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ರಂಭಾಪುರಿ ನಗರದ ಮೂಲಸೌಲಭ್ಯ ಕಲ್ಪಿಸಿ : ಪುರಸಭೆಗೆ ನಿವಾಸಿಗಳ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ರಂಭಾಪುರಿ ನಗರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ನಿವಾಸಿಗಳು ಮಂಗಳವಾರ ಪುರಸಭೆ ಕಚೇರಿಗೆ ತೆರಳಿ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರಿಗೆ...

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ...

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಿಸಿ: ಗಜಾನನೋತ್ಸವ ಮಹಾಮಂಡಳಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಪ್ರತಿವರ್ಷ ತಾತ್ಕಾಲಿಕ ಹೊಂಡ ನಿರ್ಮಿಸುವ ಬದಲು ಪಟ್ಟಣದಲ್ಲಿ 2ರಿಂದ 3 ಕಡೆ ಶಾಶ್ವತ, ಬೃಹತ್ ಹಾಗೂ ವೈಜ್ಞಾನಿಕ ವಿಸರ್ಜನಾ ಹೊಂಡಗಳನ್ನು ನಿರ್ಮಿಸಬೇಕು ಎಂದು ಸಾರ್ವಜನಿಕ...

ಜನವನದಲ್ಲಿ ಗುರುವಂದನಾ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ಗ್ರಾಮೀಣ ವಿಶ್ವವಿದ್ಯಾಲಯದ ಜನವನದಲ್ಲಿ ಎಲ್‌ಐಸಿ ವಿಮಾ ಪ್ರತಿನಿಧಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. ವಿಶೇಷವೆಂದರೆ, ಎಲ್‌ಐಸಿ ವಿಮಾ ಪ್ರತಿನಿಧಿಗಳು ತಮ್ಮ ಗುರು ಹಾಗೂ ಮಾರ್ಗದರ್ಶಕರಾದ ಬಿ.ಬಿ. ದೇಶಪಾಂಡೆ ಅವರಿಗೆ...

ಮಾಸಾಬಿ ಮಿರ್ಜಿಗೆ ಆದರ್ಶ ಶಿಕ್ಷಕಿ ಪ್ರಶಸ್ತಿ ಪ್ರದಾನ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಕಣವಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಗಂಡು ಮಕ್ಕಳ ಶಾಲೆಯ ಶಿಕ್ಷಕಿ ಶ್ರೀಮತಿ ಮಾಸಾಬಿ ಗುಡುಸಾಬ ಮಿರ್ಜಿಯವರಿಗೆ 2026ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕಿ...

ವನ್ಯಜೀವಿಗಳ ಸುರಕ್ಷತೆಗೆ ಅರಣ್ಯ ಇಲಾಖೆ ಕ್ರಮ; ಬಂಡೀಪುರ ಸಫಾರಿ ವಾಹನಗಳಿಗೆ GPS ಕಣ್ಗಾವಲು!

ಚಾಮರಾಜನಗರ: ವನ್ಯಜೀವಿಗಳ ಸಹಜ ಚಲನವಲನಕ್ಕೆ ತೊಂದರೆಯಾಗದಂತೆ ಹಾಗೂ ಪ್ರವಾಸಿಗರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್‌ ಕ್ಯಾಮೆರಾ ಅಳವಡಿಸಲಾಗಿದೆ. ಬಂಡೀಪುರ ಸಫಾರಿ ವಲಯದಲ್ಲಿ ಸಂಚರಿಸುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News