ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಬೆಂಗಳೂರು:- ಗುರುವಾರ ವಿಚಾರಣೆಗೆ ಹಾಜರಾಗಲು ಇಡಿಯಿಂದ ಸಮನ್ಸ್ ಬಂದಿದೆ ಎಂದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯ ಗೌಡ ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಜೈನ ಅಧ್ಯಯನ ಪೀಠದ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸಿ, ಕ್ರಿಯಾಶೀಲಗೊಳಿಸಲು ಹಿರಿಯ ಕನ್ನಡ ಪ್ರಾಧ್ಯಪಕ ಹಾಗೂ ಜೈನ ಧರ್ಮದ ವಿದ್ವಾಂಸ ಡಾ. ಜಿನದತ್ತ ಹಡಗಲಿ ಅವರನ್ನು ಸಂಯೋಜಕರನ್ನಾಗಿ ನೇಮಿಸಿ,...
ವಿಜಯಸಾಕ್ಷಿ ಸುದ್ದಿ, ಗದಗ: ಮಠಗಳು ಭಾವೈಕ್ಯತೆ, ಸಹಕಾರಕ್ಕೆ ಕೇಂದ್ರ ಶಕ್ತಿಯಾಗಿರಬೇಕು ಎಂದು ನಂಬಿದ್ದ ಲಿಂ. ಡಾ.ತೋಂಟದ ಸಿದ್ಧಲಿಂಗ ಶ್ರೀಗಳ ಕಾರಣದಿಂದ ಗದಗ ಜಿಲ್ಲೆ ಭಾವೈಕ್ಯತೆಯ ಬೀಡಾಗಿದೆ ಎಂದು ಶಾಸಕರು ಹಾಗೂ ಮಾಜಿ ಸಚಿವರಾದ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿರುವ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿರಬೇಕು. ಸಣ್ಣಪುಟ್ಟ ದುರಸ್ತಿ ಅಗತ್ಯವಿದ್ದಲ್ಲಿ ಶಾಲೆ ಆರಂಭವಾಗುವುದಕ್ಕೂ ಮೊದಲು ದುರಸ್ತಿಗೊಳಿಸಲು ಸೂಕ್ತ ಕ್ರಮ ವಹಿಸಬೇಕೆಂದು ಗದಗ ಜಿಲ್ಲಾ ಉಸ್ತುವಾರಿ...
ಚಾಮರಾಜನಗರ:- ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಡುಗೆ ಭಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕಾಳನಹುಂಡಿ ಗೇಟ್ ಬಳಿ ಜರುಗಿದೆ.
ಅಡುಗೆಭಟ್ಟನಾಗಿ ಕೆಲಸ ಮಾಡುತ್ತಿದ್ದ 45 ವರ್ಷದ ಮಲ್ಲೇಶ್ ಮೃತ ವ್ಯಕ್ತಿ....
ಹೈದರಾಬಾದ್:- ಹೈದರಾಬಾದ್‌ನ ಗಜುಲರಾಮರಂನ ಬಾಲಾಜಿ ಲೇಔಟ್‌ನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
8 ವರ್ಷದ ಆಶಿಶ್ ರೆಡ್ಡಿ, 6...
ಬಳ್ಳಾರಿ:- ಶಾಪಿಂಗ್ ಗೆ ಬಂದಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಹುಡುಗಿ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗಣಿಜಿಲ್ಲೆ ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿ ಜರುಗಿದೆ.
ಕುಟುಂಬದವರ ಜೊತೆ ಯುವತಿಯು, ಶಾಪಿಂಗ್ ಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...