ಬೆಂಗಳೂರು:- ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಓವರ್ ಟೇಕ್ ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ...
ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ಹಾಸನ:- ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಕಣದಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹಳೇಪಾಳ್ಯ ಗ್ರಾಮದ ನಿವಾಸಿ 21 ವರ್ಷದ ರಕ್ಷಿತಾ ಮೃತ ಮಹಿಳೆ. ಮೃತ...
ರಾಯಚೂರು:- ಭೀಕರ ರಸ್ತೆ ಅಪಘಾತ ಸಂಭವಿಸಿ,ಕುರಿ ಖರೀದಿಸಲು ಹೋಗ್ತಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ಜರುಗಿದೆ.
ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ...
ಬೆಂಗಳೂರು:- ಪ್ಯಾಂಟ್ ಬಿಚ್ಚಿ ಮಹಿಳೆಯರಿಗೆ ಖಾಸಗಿ ಅಂಗ ತೋರಿಸ್ತಿದ್ದ ವಿಕೃತ ಕಾಮಿಯನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಳೆದ ಎಪ್ರಿಲ್ 13 ರಂದು ಕ್ವೀನ್ಸ್ ರಸ್ತೆಯ ರಾಜೀವ್...
ಬೆಂಗಳೂರು:- ಖದೀಮರ ಗುಂಪೊಂದು ಚಿನ್ನ, ಬೆಳ್ಳಿ ಬಿಟ್ಟು ತಲೆಕೂದಲು ಕಳ್ಳತನ ಮಾಡಿರುವ ವಿಚಿತ್ರ ಪ್ರಕರಣ ಬೆಂಗಳೂರಿನ ಸೋಲದೇವನಹಳ್ಳಿಯ ಲಕ್ಷ್ಮೀಪುರ ಕ್ರಾಸ್‌ನಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಬಂಧಿತನನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಸಮಾನತೆ ಸೃಷ್ಟಿಸಲು ಏ.19ರಿಂದ 15 ದಿನಗಳ ಕಾಲ `ಸಮಾನತೆ ರಥಯಾತ್ರೆ’ ನಡೆಸಲಾಗುವುದು. ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಏ.19ರ ಮಧ್ಯಾಹ್ನ 3ಕ್ಕೆ ಯಾತ್ರೆಗೆ ಚಾಲನೆ ನೀಡಲಾಗುವುದು....
ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಕರ್ನಾಟಕ ಸರಕಾರ ಜಾರಿಗೊಳಿಸಲು ಮುಂದಾಗಿರುವ ಕಾಂತರಾಜು ಆಯೋಗದ ವರದಿ ಜಾರಿಗೆ ಕುರುಹಿನಶೆಟ್ಟಿ ಸಮಾಜದಿಂದ ಇದಕ್ಕೆ ವಿರೋಧವಿದೆ. ವರದಿಯಲ್ಲಿ ತಿಳಿಸಿರುವ ನಮ್ಮ ಸಮಾಜದ ಅಂಕಿ-ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...