ಬೆಂಗಳೂರು:- ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಓವರ್ ಟೇಕ್ ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ...
ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಮುಸ್ಲಿಂ ಸಮುದಾಯದ ಕೋಟ್ಯಾಂತರ ಜನರ ವಿರೋಧದ ನಡುವೆಯೂ ನಮ್ಮ ದೇಶದ ಸಂವಿಧಾನದ ವಿರುದ್ಧವಾಗಿ ಕರಾಳ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವುದನ್ನು ನಾವು ಖಂಡಿಸುತ್ತೇವೆ....
ಗಾಂಧಿನಗರ:- ಗುಜರಾತ್‌ನ ಪಠಾಣ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಸರ್ಕಾರಿ ಬಸ್ ಹಾಗೂ ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ಸಂಭವಿಸಿದೆ.
ರಾಜ್ಯ ಸಾರಿಗೆ ಬಸ್ ಹಿಮ್ಮತ್‌ನಗರದಿಂದ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಹಾಲಕೆರೆ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಂದಾನಗೌಡ ಚನ್ನವೀರಗೌಡ ಪಾಟೀಲ ಸತತ 5ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ...
ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಮಹಾರಾಷ್ಟ್ರದ ಸೋಲ್ಹಾಪುರದಲ್ಲಿ ಜರುಗಿದ ರಾಷ್ಟ್ರಮಟ್ಟದ ಪ್ರಾಜೆಕ್ಟ್ ಪಾಲಿಟೆಕ್ನಿಕ್ ರೂರಲ್ ಪಾಲಿಟೆಕ್ನಿಕ್‌ನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳು ವಿನ್ಯಾಸಗೊಳಿಸಿದ ಪ್ರಾಜೆಕ್ಟ್ ಗೆ ಪ್ರಥಮ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕಾಟನ್ ಮಾರ್ಕೆಟ್ ರಸ್ತೆಯ ಅಜಂತಾ ಹೊಟೇಲ್ ಎದುರಿನ ಕಾರ್ಮಿಕ ಕಲ್ಯಾಣ ಸಂಸ್ಥೆಯ ಕಾರ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಮಹಮ್ಮದ ಇರ್ಫಾನ...
ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ಸುತ್ತಮುತ್ತ ಇರುವ ಐತಿಹಾಸಿಕ ಸ್ಥಳಗಳನ್ನು ಹಾಗೂ ಸ್ಮಾರಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅಂಚೆ ಆಧೀಕ್ಷಕರಾದ ಜಯದೇವ ಕಡಗಿ ಹೇಳಿದರು.
ಅವರು ನಗರದ ಐತಿಹಾಸಿಕ ಶ್ರೀ ವೀರನಾರಾಯಣ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...