ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ಬೆಂಗಳೂರು: ಬಿಜೆಪಿ ಒಳಜಗಳ ಮುಚ್ಚಿ ಹಾಕೋಕೆ ಕಾಲ್ತುಳಿತ ಪ್ರಕರಣ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣ ಡೈವರ್ಟ್ ಮಾಡಲು ಜಾತಿಗಣತಿ ವಿಷಯ ತಂದಿದ್ದಾರೆ ಎಂಬ ಬಿಜೆಪಿ ಆರೋಪ...
ಮಚ್ಚು ಹಿಡಿದ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಜೈಲು ಸೇರಿದ್ದಾರೆ. ಜಾಮೀನಿನ ಮೂಲಕ ಹೊರ ಬಂದ ಕೆಲವೇ ದಿನಗಳಲ್ಲಿ ಮತ್ತೆ ಪರಪ್ಪನ ಅಗ್ರಹಾರಕ್ಕೆ...
ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಕಪ್ಪತ್ತಗಿರಿ ಫೌಂಡೇಶನ್ ಹಾಗೂ ಕಪ್ಪತ್ತಗಿರಿ ಪ್ರಕಾಶನದ ಕಚೇರಿಯಲ್ಲಿ ಸರಳ ಸಜ್ಜನಿಕೆಯ ವಚನ ಸಾಹಿತ್ಯದ ಸಾದ್ವಿ, ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವ ಕೇಂದ್ರದ ಕಾರ್ಯಾಧ್ಯಕ್ಷ,...
ವಿಜಯಸಾಕ್ಷಿ ಸುದ್ದಿ, ಹಾವೇರಿ: ಆಧುನಿಕ ಕಾಲದಲ್ಲಿ ಬೇಕಾದಷ್ಟು ಪ್ರಗತಿಯನ್ನು ಕಂಡರೂ ಮನಸ್ಸಿಗೆ ಶಾಂತಿ-ನೆಮ್ಮದಿ ಇಲ್ಲ. ಶಿವಪೂಜೆ, ಶಿವ ಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಬುಧವಾರ...
ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸ್ತುತ ದಿನಮಾನದಲ್ಲಿ ಬಹುಜನತೆಯ ಜೀವನ ಕ್ರಮ ವಿಭಿನ್ನ ರೀತಿಯಲ್ಲಿದೆ. ಬಹಳಷ್ಟು ಜನರು ಐಷಾರಾಮಿ ಜೀವನ ಕ್ರಮ ಮತ್ತು ಟಿ.ವಿ., ಮೊಬೈಲ್‌ಗಳ ಬಳಕೆಯಿಂದ ದೈಹಿಕ ಶ್ರಮ, ಮಾನಸಿಕ ವಿಶ್ರಾಂತಿಗಳನ್ನು ಮರೆತು...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಹಾಗೂ ಓಮನ್ ಘಟಕ ಮಸ್ಕತ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ, ಓಮಾನಿನ ಎಲ್ಲಾ ಕನ್ನಡಪರ ಸಂಘ ಸಂಸ್ಥೆಗಳ...
ಒಮಾನ್: ಒಮಾನ್ ದೇಶದ ಪ್ರವಾಸದಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಒಮಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಕಚೇರಿಯಲ್ಲಿ ಅಧ್ಯಕ್ಷ ಶೈಖ್ ಫೈಝಲ್ ಅಬ್ದುಲ್ಲ ಅಲ್ ರವಾಸ್‌ರೊಂದಿಗೆ ಮಾತುಕತೆ ನಡೆಸಿದರು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...