Crime News

ನೇಣು ಬಿಗಿದುಕೊಂಡು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ! ಕಾರಣ ನಿಗೂಢ

ಕೊಪ್ಪಳ : ಹಾಸ್ಟೆಲ್ ವಾರ್ಡನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ...

ಬಿಲ್ ಕೇಳಿದ್ದೇ ತಪ್ಪಾಯ್ತಾ!?ಹೋಟೆಲ್ ಮಾಲೀಕ, ಮಗನ ಮೇಲೆ ಪುಂಡರಿಂದ ಹಲ್ಲೆ

ಬೆಳಗಾವಿ: ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಊಟ ಮಾಡಿದ ಬಳಿಕ ಬಿಲ್...

ಮೂರು KSRTC ಬಸ್ ಗಳ ನಡುವೆ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ: ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿ 30 ಕ್ಕೂ...

ಕಾರು, ಬೈಕ್‌ ನಡುವೆ ಅಪಘಾತ: ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ!

ಮೈಸೂರು: ಕಾರು, ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತಿಗಣತಿಗೆ ತೆರಳಿದ್ದ ಇಬ್ಬರು...

ದೀಪದಿಂದ ಉಂಟಾದ ಬೆಂಕಿ ಅವಘಡ: ಏಳು ಜನರಿಗೆ ಗಾಯ – ಮನೆ ಸುಟ್ಟು ಕರಕಲು!

ಬಾಗಲಕೋಟೆ: ದೀಪಾವಳಿ ಹಬ್ಬದ ಸಂಭ್ರಮದಲ್ಲೇ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್‌ನಲ್ಲಿ ಬೆಂಕಿ...

Political News

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಬಾರದು: ದಿನೇಶ್ ಗುಂಡೂರಾವ್

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳಿಗೆ ಅನುಮತಿ ಕೊಡಬಾರದು. ಪ್ರಿಯಾಂಕ್ ಖರ್ಗೆ ಬರೆದ ಪತ್ರ ಸರಿಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಒಂದು ರಾಜಕೀಯ...

ಸಚಿವನಾದ ಮೇಲೆ ಹಣದ ಕೊರತೆ ಹೆಚ್ಚಾಗಿದೆ; ಮತ್ತೆ ನಟನೆಯತ್ತ ಮರಳಲು ಯೋಚನೆ -ಸುರೇಶ್ ಗೋಪಿ

ತಿರುವನಂತಪುರಂ: ಕೇಂದ್ರ ಸಚಿವ ಹಾಗೂ ನಟ ಸುರೇಶ್ ಗೋಪಿ ಅವರು ತಮ್ಮ ಆರ್ಥಿಕ ಪರಿಸ್ಥಿತಿಯಿಂದ ಅಸಮಾಧಾನ ವ್ಯಕ್ತಪಡಿಸಿ, ರಾಜಕೀಯದಿಂದ ಹಿಂದೆ ಸರಿದು ಮತ್ತೆ ಚಲನಚಿತ್ರ ರಂಗಕ್ಕೆ ಮರಳುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಜನರಿಗೆ ನೆರವಾಗಲು ಅಧಿಕಾರವೇ ಬೇಕಿಲ್ಲ: ಅನಿಲ್ ಮೆಣಸಿನಕಾಯಿ

ಸರ್ಕಾರಿ ಆಸ್ಪತ್ರೆ, ಶಾಲೆ ಸುಧಾರಣೆ ನನ್ನ ಮೊದಲ ಆದ್ಯತೆ ವಿಜಯಸಾಕ್ಷಿ ಸಂದರ್ಶನ ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಮೂಲಭೂತ ಅಗತ್ಯಗಳನ್ನು ಕಲ್ಪಿಸಲು ಅಧಿಕಾರವಿದ್ದರೆ ಸುಲಭ...

ಬುದ್ಧಿ ಕಲಿಯದ ಜನ, ಚಾಳಿ ಬಿಡದ ಪೊಲೀಸರು! ಇಷ್ಟೆಲ್ಲಾ ಜಾಗೃತಿ ಮೂಡಿಸಿದ್ದರೂ ಮಾಸ್ಕ್ ಇಲ್ಲದೇ ರಿಸ್ಕ್

-ಬಿಯಸ್ಕೆ. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಗತ್ತನ್ನೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಕಬಂಧಬಾಹು ಕೊಪ್ಪಳ ಜಿಲ್ಲೆಯಲ್ಲೂ ದಿನೇ ದಿನೇ ದೊಡ್ಡದಾಗುತ್ತಲೇ ಇದೆ. ಈಗಾಗಲೇ ವೈರಸ್‍ನ್ನು ನಿಯಂತ್ರಿಸುವ, ಹತೋಟಿಗೆ ತರುವ ಬಗೆ ಮತ್ತು ಕ್ರಮಗಳ ಕುರಿತು ಜಿಲ್ಲಾಡಳಿತ...

ಗದಗ ಜಿಲ್ಲೆಯಲ್ಲಿ ಮಂಗಳವಾರ 39 ಜನರಿಗೆ ಸೋಂಕು; 129 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಮಂಗಳವಾರ ದಿ 15 ರಂದು 39 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 39 ಜನರಿಗೆ...

ಮುಂಜ್‌ಮುಂಜಾನೆಯೇ ಮದ್ಯದ ಅಕ್ರಮ ಮಾರಾಟ: ರೆಡ್‌ಹ್ಯಾಂಡ್ ಸಿಕ್ಕಿ ಬಿದ್ದವನ ಕಸುಬೇ ಅದು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇಲ್ಲಿವರೆಗೆ ಯಾರ ಭಯವೂ ಇಲ್ಲದೇ ಮುಂಜ್‌ಮುಂಜಾನೆಯೇ ಜನನಿಬಿಡ ಪ್ರದೇಶದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಟಗೇರಿ ಪೊಲೀಸರು ಬರೋಬ್ಬರಿ ಲಾಕ್ ಮಾಡಿದ್ದಾರೆ. ನಗರದ ಬೆಟಗೇರಿಯ...

ಗಂಡನಿಗೆ ಫೋನ್ ಮಾಡಿ ತಗಲ್ಹಾಕೊಂಡ ಭೂಪ! ಕಾಮುಕ ಕ್ಲರ್ಕ್ ಗೆ ಥಳಿತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಆಕೆ ನರ್ಸ್. ಅವನು ಆಸ್ಪತ್ರೆಯ ಕ್ಲರ್ಕ್. ಆಕೆಯದ್ದು ತಳಕಲ್ ಆಸ್ಪತ್ರೆಯಲ್ಲಿ ಕೆಲಸ. ಇವನದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ. ಆದರೆ ಇವನು ತಳಕಲ್‌ನಲ್ಲೇ ಮನೆ ಮಾಡಿದ್ದ....

ಡ್ರಗ್ಸ್ ದಗಲ್ಬಾಜಿ: ಮಾಜಿ ಸಚಿವನ ಮಗನ ಬಂಗ್ಲೆ ಮೇಲೆ ರೇಡ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರ: ಡ್ರಗ್ಸ್ ದಂಧೆ ಮತ್ತು ದಗಲ್ಬಾಜಿಯ ಮೇಲೆ ಮುಗಿ ಬಿದ್ದಂತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮಾಜಿ ಸಚಿವರ ಪುತ್ರನೊಬ್ಬನ ಬಂಗ್ಲೆ ಮೇಲೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ, ಜನತಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!