Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಅಮರೇಶ್ ಮಲ್ಲಣ್ಣವರಿಗೆ ಗೌರವ ಡಾಕ್ಟರೇಟ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಶಿಕ್ಷಣ ತಜ್ಞ, ಸಾಹಿತಿ ಹಾಗೂ ಸಮಾಜ ಸೇವಕ ಅಮರೇಶ್ ಮಲ್ಲಣ್ಣವರ ಅವರಿಗೆ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು...

ಜಿಲ್ಲಾ ಉತ್ತಮ ಶಿಕ್ಷಕಿ ಭಾರತಿ ಕುಲಕರ್ಣಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಸದಾ ಅಧ್ಯಯನಶೀಲರಾಗಿರಬೇಕು. ಮುಗ್ಧ ಮಕ್ಕಳ ಮನಸ್ಸಿನಲ್ಲಿ ಅಕ್ಷರದ ಬೀಜ ಬಿತ್ತುವ ಕಾರ್ಯದಲ್ಲಿ ನಿರಂತರ ತೊಡಗಿ, ಅವರ ಭವ್ಯ ಭವಿಷ್ಯಕ್ಕೆ ಸಕಲ ರೀತಿಯಲ್ಲಿ ಸಿದ್ಧಗೊಳಿಸುವ ಹೊಣೆಗಾರಿಕೆ ಶಿಕ್ಷಕ ಸಮುದಾಯದ...

ಉತ್ತಮ ಯೋಚನೆಗಳೇ ಬದುಕಿನ ಯಶಸ್ಸಿನ ಬೀಜಗಳು : ಸುಮಂತ ಕುಮುಚಗಿ

ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ಮನಸ್ಸು ಒಂದು ಉದ್ಯಾನವನವಿದ್ದಂತೆ. ಉತ್ತಮ ಯೋಚನೆಗಳೇ ಅದರಲ್ಲಿನ ಬೀಜಗಳು. ಹೂವು ಬೆಳೆಯಬೇಕೋ, ಕಳೆ ಬೆಳೆಯಬೇಕೋ ಎಂಬುದನ್ನು ನಿರ್ಧರಿಸುವವರು ನಾವೇ. ಆದ್ದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಉತ್ತಮ ಯೋಚನೆಗಳನ್ನು ಬೆಳೆಸಿಕೊಂಡು...

‘ಸಾಕ್ಷಿ’ ಕಿರುಚಿತ್ರ ಚಿತ್ರೀಕರಣ ಮುಕ್ತಾಯ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕಲಾಪೋಷಕರ ಮಠ, ಸುಕ್ಷೇತ್ರ ಸಿದ್ಧನಕೊಳ್ಳದ ಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕೀರ್ತನ ಮೂವಿ ಮೇಕರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಸಾಕ್ಷಿ’ ಕಿರುಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಂಕಲನ ಕಾರ್ಯ...

ಲಿಂಗಾಯತ ಮಠಗಳಿಂದ ಶೈಕ್ಷಣಿಕ ಕ್ರಾಂತಿ: .ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ಆಗಿದ್ದರೆ ಅದಕ್ಕೆ ಲಿಂಗಾಯತ ಮಠಗಳ ಕೊಡುಗೆ ಅಪಾರ. ಸ್ವಾತಂತ್ರ್ಯಪೂರ್ವದಲ್ಲೇ ಜಾತಿ–ಮತ ಭೇದವಿಲ್ಲದೆ ಪ್ರಸಾದ ನಿಲಯಗಳನ್ನು ತೆರೆದು ಬಡ ಮಕ್ಕಳಿಗೆ ಅನ್ನದಾಸೋಹದ ಜತೆಗೆ ಜ್ಞಾನದಾಸೋಹ ನೀಡಿದ...

ಬರಹದಂತೆ ಬದುಕುವ ಸಾಹಿತಿಗಳಿಂದ ಸಮಾಜಕ್ಕೆ ಪರಿಣಾಮಕಾರಿ ಸಂದೇಶ: ನೀಲಕಂಠ ಮರಡಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಬರಹದಂತೆ ಬದುಕುವ ಸಾಹಿತಿಗಳು ಮಾತ್ರ ಸಮಾಜಕ್ಕೆ ಪರಿಣಾಮಕಾರಿ ಸಂದೇಶ ನೀಡಲು ಸಾಧ್ಯ. ನಡೆ–ನುಡಿಗಳಲ್ಲಿನ ಏಕತೆಯಿಂದ ಸಮಾಜದಲ್ಲಿ ಮನ್ನಣೆ ಗಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಚಾರ್ಯ ನೀಲಕಂಠ ಮರಡಿ ಹೇಳಿದರು. ಪಟ್ಟಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News