📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

“ಪ್ರೀತಿಸಿದ ಹುಡುಗಿ ಸಿಗಲಿಲ್ಲ” ಎಂದು ಆಕೆಯ ಅಣ್ಣನನ್ನೇ ಕೊಂದ ಪ್ರೇಮಿ! ಚಾಕು ಸಮೇತ ಪೊಲೀಸರಿಗೆ ಸರೆಂಡರ್

ವಿಜಯನಗರ: ಪ್ರೀತಿಸಿದ ಯುವತಿ ತನಗೆ ಸಿಗಲಿಲ್ಲ ಎಂಬ ದ್ವೇಷದಿಂದ ಆಕೆಯ ಅಣ್ಣನನ್ನು...

ಬೆಳ್ಳಂದೂರಿನಲ್ಲಿ ಭೀಕರ ಕೃತ್ಯ! ಪ್ರೇಯಸಿಯನ್ನು ಕೊಂದ ಪ್ರಿಯಕರ

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ...

ಮೈಸೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆ ಯತ್ನ!

ಮೈಸೂರು: ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲು ಗ್ರಾಮದಲ್ಲಿ ತಾಯಿ...

ಶಿವಮೊಗ್ಗದಲ್ಲಿ ಮತ್ತೆ ರಕ್ತದೋಕುಳಿ: ಗ್ಯಾಂಗ್ ವಾರ್ʼನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಕಳೆದ ಕೆಲವು ವರ್ಷಗಳಿಂದ ಶಾಂತವಾಗಿದ್ದ ಮಲೆನಾಡು ನಗರ ಶಿವಮೊಗ್ಗದಲ್ಲಿ ಮತ್ತೆ...

ಭೀಕರ ಅಪಘಾತ: ಡಿವೈಡರ್ʼಗೆ ಡಿಕ್ಕಿ ಹೊಡೆದ ಬೆಂಜ್ ಕಾರು, ಯುವತಿ ಸಾವು

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿಯೊಬ್ಬರು...

Political News

ಧರ್ಮಸ್ಥಳ ಪ್ರಕರಣದಲ್ಲಿ ಹೆಸರು ಬಂದ ತಕ್ಷಣ ಯಾರನ್ನೂ ಅಪರಾಧಿ ಎನ್ನಲು ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಕುರಿತು ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕೇವಲ ಹೆಸರು ಪ್ರಸ್ತಾಪವಾದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಪರಿಗಣಿಸಲು...

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ: ಕಾಂಗ್ರೆಸ್ʼಗೆ ಮೂರು, ಬಿಜೆಪಿಗೆ ಒಂದು ಸ್ಥಾನ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಎಲ್ಲಾ ನಾಲ್ಕು ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಕಾಂಗ್ರೆಸ್...

Cinema

Dharwad News

Gadag News

Trending

ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್!

ಬೆಂಗಳೂರು:- ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು CCB ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೈಸರ್ ಪಾಷಾ, ರಬಿಲ್ ಷರೀಫ್, ಮಹಮ್ಮದ್ ಅದ್ನಾನ್ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳು ಇ ಸಿಗರೇಟ್ ಗಳನ್ನು...

Breaking: ಬೀಗರೂಟ ಸೇವಿಸಿದ್ದ 24 ಮಂದಿ ಅಸ್ವಸ್ಥ: ಕಳ್ಳಬಟ್ಟಿ ಸೇವಿಸಿರೋ ಶಂಕೆ!?

ತುಮಕೂರು:-ಬೀಗರೂಟ ಮಾಡಿದ 24 ಮಂದಿ ಅಸ್ವಸ್ಥಗೊಂಡಿದ್ದು, ಕಳ್ಳಬಟ್ಟಿ ಸೇವಿಸಿರೋ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಘಟನೆ ಜರುಗಿದೆ. ಸದ್ಯ ಅಸ್ವಸ್ಥಗೊಂಡವರು ಸ್ಥಳೀಯ ಆಸ್ಪತ್ರೆ ಹಾಗೂ ಬೆಂಗಳೂರು, ಪಾವಗಡ, ಹಿಂದೂಪುರದಲ್ಲಿ...

ಡೆಡ್ಲಿ ಆಕ್ಸಿಡೆಂಟ್: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಸವಾರ್ ಬಚಾವ್!

ಚಿಕ್ಕಮಗಳೂರು:- ಜಿಲ್ಲೆಯ ಚಿಕ್ಕಮಾಗರವಳ್ಳಿ‌ ಗ್ರಾಮದಲ್ಲಿ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು, ರೇಸ್​ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾದ ಘಟನೆ ಜರುಗಿದೆ. ರೋಡ್...

ಅಧಿಕಾರಿಗಳ ನಿರ್ಲಕ್ಷ್ಯ: ಬ್ಯಾನ್ ಆದ್ರೂ ಪಿಒಪಿ ಗಣೇಶ ಮೂರ್ತಿಗಳು ಭರ್ಜರಿ ಸೇಲ್!

ಬೆಂಗಳೂರು:- ಗೌರಿ ಗಣೇಶ ಹಬ್ಬ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಗಣೇಶ ಚತುರ್ಥಿಗೆ ಕೌಂಟ್ ಡೌನ್ ಆರಂಭವಾಗಿದೆ. ಇದರ ಬೆನ್ನಲ್ಲೆ ನಗರದಲ್ಲಿ ಪಿಒಪಿ ಗಣೇಶ ಮೂರ್ತಿಗಳ ಹಾವಳಿ ಜೋರಾಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ...

ಮಹಿಳಾ ವಿಶ್ವಕಪ್ ಟೂರ್ನಿ ಬಾಂಗ್ಲಾದಿಂದ ಯುಎಇಗೆ ಸ್ಥಳಾಂತರ!

ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಬಾಂಗ್ಲಾದಲ್ಲಿ ಕಳೆದ ಕೆಲವು ದಿನಗಳಲ್ಲಿ ಗಲಭೆ, ಹಿಂಸಾಚಾರಗಳು ವ್ಯಾಪಕವಾಗಿ ನಡೆದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್...

ನನಸಾದ ಶತಮಾನದ ಕನಸು

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಸಮುದಾಯದಲ್ಲಿ ಸಂತಸ ಮನೆ ಮಾಡಿದೆ. ಅಧಿಕೃತ ಘೋಷಣೆಯಾಗುತ್ತಿದ್ದಂತೆಯೇ ನೂತನ ಅಧ್ಯಕ್ಷ-ಉಪಾಧ್ಯಕ್ಷರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!