📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಶ್ರೀ ಅನ್ನದಾನೇಶ್ವರ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಟ್ಟಣದ ಶ್ರೀ ಅನ್ನದಾನೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ 2023-24ರ ದ್ವಿತೀಯ ಪಿಯುಸಿ ಫಲಿತಾಂಶವು ಶೇ. 99 ಆಗಿದೆ ಎಂದು ಪ್ರಾಚಾರ್ಯ ವೈ.ಸಿ. ಪಾಟೀಲ...

ಸಂಭ್ರಮದಿಂದ ಜರುಗಿದ ಮಾಯಮ್ಮ ದೇವಿಯ ಹೋಳಿಗೆ ಜಾತ್ರೆ

ವಿಜಯಸಾಕ್ಷಿ ಸುದ್ದಿ, ಡಂಬಳ : ಗ್ರಾಮದ ಆರಾಧ್ಯ ದೇವತೆ ಶ್ರೀಮಾಯಮ್ಮದೇವಿ, ಶ್ರೀಅಕ್ಕಮ್ಮ ದೇವಿ ಹಾಗೂ ಶ್ರೀಬೀರಲಿಂಗೇಶ್ವರ ಜಾತ್ರಾ ಮಹೋತ್ಸವ(ಹೋಳಿಗೆ ಜಾತ್ರೆ) ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಯುಗಾದಿ ಹಬ್ಬದ ನಿಮಿತ್ತ ಮಾಯಮ್ಮ, ಅಕ್ಕಮ್ಮ ಹಾಗೂ...

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ : ಇಮ್ತಿಯಾಜ ಆರ್.ಮಾನ್ವಿ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ನಗರದ ಸ್ಲಂ ಪ್ರದೇಶದ ಜನರು ಹಾಗೂ ಮಧ್ಯಮ...

ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು. ದೇಶ ಉಳಿದರೆ ಧರ್ಮ ಸಂಸ್ಕೃತಿ ಉಳಿದು ಬರಲು ಸಾಧ್ಯ. ದೇವರ ಮೇಲಿನ ನಂಬಿಕೆ ಬಾಳಿಗೆ ಶಾಶ್ವತ ಆಶಾದೀಪ ಎಂದು ಬಾಳೆಹೊನ್ನೂರು...

ಶ್ರೀ ಮಾರುತೇಶ್ವರ ಗರುಡಗಂಬಕ್ಕೆ ಪಂಚಾಮೃತ ಅಭಿಷೇಕ

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಗರುಡಗಂಬಕ್ಕೆ ಪಂಚಾಮೃತ ಅಭಿಷೇಕ ಹಾಗೂ ಶ್ರೀ ರಾಮತಾರಕ ಹೋಮವನ್ನು ನೆರವೇರಿಸಲಾಯಿತು. ಶ್ರೀ ರಾಮತಾರಕ ಹೋಮವು ಗದುಗಿನ...

ಮೋದಿಯವರಿಗೆ ಸಮಾನಾದ ನಾಯಕರಿಲ್ಲ : ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ/ರೋಣ : ಭಾರತ ಬದಲಾಗುತ್ತಿದೆ. ಬೇರೆ ದೇಶಗಳಿಗೆ ಪೈಪೋಟಿ ಕೊಟ್ಟು ಬೆಳೆಯುತ್ತಿದೆ. ಕೇವಲ ರಸ್ತೆ, ನೀರು ಕೊಡುವುದಷ್ಟೇ ಅಲ್ಲ, ಮಾಧ್ಯಮ, ಮೊಬೈಲ್ ಮೂಲಕ ಪ್ರತಿಯೊಬ್ಬರ ಕೈಯಲ್ಲಿ ಮಾಹಿತಿ ದೊರೆಯುತ್ತಿರುವುದರಿಂದ ಜಗತ್ತಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!