📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಮತ್ತೆ ಬಂದಿದೆ ಯುಗಾದಿ : ಯುಗಾದಿ ಹಬ್ಬದ ಶುಭಾಶಯಗಳು

ಬೇವು ಬೆಲ್ಲ ಮಾವು ನಾವು, ಬೇವು ನಾವು, ನೋವು ನಲಿವು ನಮ್ಮವು ಹೂವು ನಾವು, ಹಸಿರು ನಾವು, ಹೊಸತು ವರುಷ, ಹೊಸತು ಹರುಷ, ಹೊಸತು ಬಯಕೆ ನಮ್ಮವು, ತಳಿರ ತುಂಬಿದಾಸೆಯಲ್ಲ ಹರಕೆಯೆಲ್ಲ ನಮ್ಮವು ಕೆ.ಎಸ್. ನರಸಿಂಹಸ್ವಾಮಿಯವರು ಯುಗಾದಿಯ ಬಗ್ಗೆ ಬೇವು-ಬೆಲ್ಲದ ಸವಿ ಉಣಿಸಿದ್ದಾರೆ. ಯುಗಾದಿ...

ಪ್ರಜಾಪ್ರಭುತ್ವದ ಸದೃಢತೆಗೆ ಮತ ಚಲಾಯಿಸಿ : ಕೃಷ್ಣಪ್ಪ ಧರ್ಮರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶೇ 100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ...

ಚಿಕಿತ್ಸೆಯ ಕೌಶಲ್ಯ ವೃದ್ಧಿಸಿಕೊಳ್ಳಿ : ಡಾ. ಸಿ.ಆರ್. ಚಂದ್ರಶೇಖರ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಮ್‌ಬಿಬಿಎಸ್ ವಿದ್ಯಾರ್ಥಿಗಳಿಗೆ ಡಾಕ್ಟರ್ ಪದವಿ ಪ್ರದಾನ (Graduation Day) ಕಾರ್ಯಕ್ರಮ ಇತ್ತೀಚೆಗೆ ಜರುಗಿತು. 2018ರಲ್ಲಿ ಜಿಮ್ಸ್ ಕಾಲೇಜಿಗೆ ಪ್ರವೇಶ ಪಡೆದು, ಐದುವರೆ ವರ್ಷಗಳ ಕಾಲ...

ನನ್ನ ಆರೋಗ್ಯ-ನನ್ನ ಹಕ್ಕು : ವಿಶ್ವ ಆರೋಗ್ಯ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ : ಸರ್ವರಿಗೂ ಸರ್ವ ಆರೋಗ್ಯ ದೊರೆಯುವಂತಾಗಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಸದಾ ಕ್ರೀಡೆ, ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಆರೋಗ್ಯವಂತ ವ್ಯಕ್ತಿ ಅರಮನೆಯಲ್ಲಿರುವ ರಾಜಕುಮಾರನನ್ನೂ ನಾಚಿಸುವಂತಹ ಆರೋಗ್ಯವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು...

ಕಳಸಾಪೂರದಲ್ಲಿ ಸಾಮೂಹಿಕ ವಿವಾಹ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕಳಸಾಪುರ ಸುಕ್ಷೇತ್ರದ ಶ್ರೀ ಈಶ್ವರ ಬಸವಣ್ಣ ದೇವರ ಜಾತ್ರಾ ಮಹೋತ್ಸವದ ರೂವಾರಿ ಲಿಂ. ಶ್ರೀಪಾದಯ್ಯ ಇಟಗಿಮಠ ಅವರ ಸ್ಮರಣೆಯಲ್ಲಿ ಏ.9ರಂದು ಸುಕ್ಷೇತ್ರದ ಶ್ರೀ ಈಶ್ವರ, ಬಸವಣ್ಣ...

ಮತದಾನದಿಂದ ಯಾರೂ ಹೊರಗುಳಿಯಬಾರದು: ಸುಭಾಸ್ ದೈಗೊಂಡ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ನಮ್ಮದಾಗಿದ್ದು, ದೇಶದಲ್ಲಿಯ ಜನತೆಗೆ ಸಂವಿಧಾನವು ಮತದಾನ ಎಂಬ ವಿಶೇಷ ಹಕ್ಕನ್ನು ನೀಡಿದೆ. ಸಂವಿಧಾನ ನೀಡಿದ ಈ ಹಕ್ಕನ್ನು 18 ವರ್ಷ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!