📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳ ಮಹಿಳೆ ಏಕಾಏಕಿ ನಾಪತ್ತೆ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಅರ್ಹರು ಕಡ್ಡಾಯವಾಗಿ ಮತ ಚಲಾಯಿಸಿ : ಎಂ.ಆರ್. ಮಾದರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಸಂಕಲ್ಪ ತೊಡುವ ಮೂಲಕ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳಿಸಬೇಕು ಎಂದು ಬಟ್ಟೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಂ.ಆರ್. ಮಾದರ ಹೇಳಿದರು. ಲಕ್ಷ್ಮೇಶ್ವರ ತಾಲೂಕಿನ...

ಚುನಾವಣಾ ಹಬ್ಬದಲ್ಲಿ ತಪ್ಪದೇ ಮತ ಚಲಾಯಿಸಿ : ಸಿ.ಬಿ. ದೇವರಮನಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಈಗ ಹಬ್ಬದ ಸಮಯ ಶುರುವಾಗಿದೆ. ಅದರಲ್ಲಿ ಚುನಾವಣೆಯೂ ಒಂದು ಹಬ್ಬ. ಈ ಹಬ್ಬದಲ್ಲಿ ಎಲ್ಲರೂ ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ...

ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

ವಿಜಯಸಾಕ್ಷಿ ಸುದ್ದಿ, ಗದಗ : ಮೇ 7ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವುದು ಎಲ್ಲರ ಹಕ್ಕು ಮತ್ತು ಕರ್ತವ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದರು. ಲಕ್ಕುಂಡಿ...

ಶ್ರಮ ಪಡದ ಸಂಪತ್ತು ಶಾಶ್ವತವಲ್ಲ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ರಾಣೆಬೆನ್ನೂರು : ವೀರಶೈವ ಧರ್ಮದಲ್ಲಿ ಕಾಯಕ ಧರ್ಮಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕ್ರಿಯಾಶೀಲ ಬದುಕು ಶ್ರೇಯಸ್ಸಿಗೆ ಮೂಲ. ಸಮುದಾಯದ ಅಭಿವೃದ್ಧಿಗೆ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ...

ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ :ತಾಲೂಕಿನ ತಿರುಮಲಕೊಪ್ಪ ಗ್ರಾಮದ (ತಡಸ್ ಕ್ರಾಸ್) ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ,...

ರೇಣುಕಾಚಾರ್ಯರ ಸಂದೇಶಗಳು ದಾರಿದೀಪ

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ : ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಬಾಳಿನ ಭಾಗ್ಯೋದಯಕ್ಕೆ ಪೂರ್ವಜರ ಚಿಂತನಗಳು ಪೂರಕವಾಗಿವೆ. ಸಮರ ಜೀವನವನ್ನು ಅಮರ ಜೀವನದೆಡೆಗೆ ಕೊಂಡೊಯ್ಯಲು ಮತ್ತು ಪರಿಶುದ್ಧವಾದ ಬಾಳಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ ಸಂದೇಶಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!