📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳ ಮಹಿಳೆ ಏಕಾಏಕಿ ನಾಪತ್ತೆ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ...

ಕಬ್ಬನ್ ಪಾರ್ಕ್ʼ​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಹಾವಳಿ: ಸಿಸಿಟಿವಿ ದೃಶ್ಯಗಳು ವೈರಲ್!

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು,...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಕಡ್ಡಾಯ ಮತದಾನಕ್ಕೆ ಪ್ರೇರೇಪಿಸಿ : ವೈಶಾಲಿ ಎಂ.ಎಲ್

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಯುವಕರಿಗಾಗಿ ಕಾಂಗ್ರೆಸ್ ‘ಯುವ ನ್ಯಾಯ’ ಯೋಜನೆ

ವಿಜಯಸಾಕ್ಷಿ ಸುದ್ದಿ, ಗದಗ : ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಸರ್ಕಾರವು ಯುವಕರಿಗಾಗಿ ‘ಯುವ ನಿಧಿ’ ಕಾರ್ಯರೂಪಕ್ಕೆ ತಂದಿದ್ದು, ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಯುವ...

ಶಾಂತಮ್ಮ ಹೆಗರಡ್ಡಿಯವರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಾಲಯದಲ್ಲಿ ಕಳೆದ 8 ವರ್ಷಗಳಿಂದ ಲೆಕ್ಕ ಅಧೀಕ್ಷಕರಾಗಿ ಸೇವೆ ಸಲ್ಲಿಸಿರುವ ಶಾಂತಮ್ಮ ಹೆಗರಡ್ಡಿ ಅವರು ಗದಗ ಜಿಲ್ಲಾ ನೋಂದಣಾಧಿಕಾರಿಗಳ...

ಮತದಾನ ನಮ್ಮೆಲ್ಲರ ಹಕ್ಕು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಶನಿವಾರ ಜಿಲ್ಲಾ, ತಾಲೂಕ ಸ್ವೀಪ್ ಸಮಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಇವರುಗಳ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು. 2024ರ ಲೋಕಸಭಾ ಚುನಾವಣೆ ಅಂಗವಾಗಿ ಪಟ್ಟಣದ...

ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತುಂಗಭದ್ರಾ ನದಿ ನೀರು ಸರಬರಾಜು ಸ್ಥಗಿತಗೊಂಡಿದ್ದರಿಂದ ಪಟ್ಟಣದಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಜನರು ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನ ಬೆಳಗಾದರೆ ಕೊಡ ಹಿಡಿದು...

ಕೇಂದ್ರದ ನೋಟಿಸ್‌ಗೆ ಕಾಂಗ್ರೆಸ್ ಹೆದರುವುದಿಲ್ಲ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ದೇಶದ ದೊಡ್ಡ ದೊಡ್ಡ ಕುಳಗಳಿಂದ ಚುನಾವಣಾ ಬಾಂಡ್ ಮೂಲಕ ಹಣ ಪಡೆದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧದ ಕೇಸ್ ಹಿಂಪಡೆಯುತ್ತಿದ್ದಾರೆ. ಆ ಮೂಲಕ ಪ್ರಧಾನಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!