📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳ ಮಹಿಳೆ ಏಕಾಏಕಿ ನಾಪತ್ತೆ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ...

ಕಬ್ಬನ್ ಪಾರ್ಕ್ʼ​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಹಾವಳಿ: ಸಿಸಿಟಿವಿ ದೃಶ್ಯಗಳು ವೈರಲ್!

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು,...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಹೋಳಿ ಹಬ್ಬ ಹೊಸತನದ ಸಂಕೇತ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಹೋಳಿ ಹಬ್ಬ ಬಣ್ಣದ ಸಂಕೇತ ಮಾತ್ರವಲ್ಲ, ಅದು ಬದುಕಿಗೆ ಬಣ್ಣ ತುಂಬಿ ಸಂತೋಷ ಮೂಡಿಸುವ ಹಬ್ಬವಾಗಿದೆ. ಪ್ರತಿಯೊಬ್ಬರಲ್ಲಿ ಇರುವ ಕೆಟ್ಟದನ್ನು ಕಳೆದು, ಒಳ್ಳೆಯದನ್ನು ಪಡೆದುಕೊಳ್ಳುವ ಸಂದರ್ಭವಾಗಿದೆ ಎಂದು...

ನಿಗದಿತ ಅವಧಿಯಲ್ಲಿ ಮಾಹಿತಿ ಸಲ್ಲಿಸಿ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ವೇಳಾಪಟ್ಟಿಯನ್ನು ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರು ಕಾಲಕಾಲಕ್ಕೆ ನೀಡುವ...

ತಾರತಮ್ಯವಿಲ್ಲದಂತೆ ಕೆಲಸ ನಿರ್ವಹಿಸಿ

ವಿಜಯಸಾಕ್ಷಿ ಸುದ್ದಿ, ರೋಣ : ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

ಗ್ರಾಹಕರಿಗೆ ನ್ಯಾಯ ಒದಗಿಸುವುದು ಆಯೋಗದ ಕರ್ತವ್ಯ

ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಹಕರಿಗೆ ಅವರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಮೂಡಿಸುವುದು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ...

ಲಕ್ಷ್ಮೇಶ್ವರದಲ್ಲಿ ರಂಗಪಂಚಮಿ ಮಾ.29ಕ್ಕೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾ.29ರ ಶುಕ್ರವಾರ ರಂಗಪಂಚಮಿ ಆಚರಿಸಲು ನಿರ್ಣಯಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ತಿಳಿಸಿದ್ದಾರೆ. ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಹಬ್ಬದ...

ಅರುಣೋದಯ ಶಾಲೆಯಲ್ಲಿ ಸರಸ್ವತಿ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ : ಗದುಗಿನ ಸೇವಾ ಭಾರತಿ ಟ್ರಸ್ಟ್ ನ ಅರುಣೋದಯ ವಿಶೇಷ ಅಗತ್ಯತೆಯುಳ್ಳ ಮಕ್ಕಳ ಶಾಲೆಯಲ್ಲಿ ಮಂಗಳವಾರ ಮಹಾಸರಸ್ವತಿ ಪೂಜಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಲುಕ್ಕಣಸಾ ರಾಜೋಳಿ, ಕಾರ್ಯದರ್ಶಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!