📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳ ಮಹಿಳೆ ಏಕಾಏಕಿ ನಾಪತ್ತೆ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ...

ಕಬ್ಬನ್ ಪಾರ್ಕ್ʼ​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಹಾವಳಿ: ಸಿಸಿಟಿವಿ ದೃಶ್ಯಗಳು ವೈರಲ್!

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು,...

ನಕಲಿ ನಂಬರ್ ಪ್ಲೇಟ್ ಕೇಸ್: ವಿದೇಶಕ್ಕೆ ಹಾರಿದ ರಿಕ್ಕಿ ರೈ! ಲುಕ್‌ ಔಟ್ ನೋಟಿಸ್ ನೀಡಲು ಸಿದ್ಧತೆ

ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಬಳಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕಟ್ಟಿಗೆಯಿಂದ ಹೊಡೆದು ಅಳಿಯನ ಕೊಲೆ: ಆರೋಪಿ ಮಾವನಿಗೆ ಜೀವಾವಧಿ ಶಿಕ್ಷೆ!

ಕಾರವಾರ: ಮದ್ಯ ಸೇವಿಸಲು ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ತನ್ನ ಅಳಿಯನನ್ನು...

Political News

ಮಳೆಗೂ ಮಣಿಯದ ನಾಯಕರು: ದಾವಣಗೆರೆಯಲ್ಲಿ ಸಿದ್ದರಾಮಯ್ಯ-ಡಿಕೆಶಿ ಶಕ್ತಿ ಪ್ರದರ್ಶನ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿತು. ಮುಸ್ಲಿಂ ಬಾಹುಳ್ಯದ ಪ್ರದೇಶವಾದ ಅಖ್ತರ್ ರಜಾ ವೃತ್ತದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ...

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

Cinema

Dharwad News

Gadag News

Trending

ನ್ಯಾಯೋಚಿತ ಚುನಾವಣೆಗೆ ಅಗತ್ಯ ಕ್ರಮ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಒಟ್ಟು 1719 ರೌಡಿ ಜನರ ಪೈಕಿ 1355 ಜನರ ಮೇಲೆ ಮುಂಜಾಗೃತಾ ಕ್ರಮ ಜರುಗಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಒಟ್ಟು 88 ವಲ್ನರೇಬಲ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ಚುನಾವಣಾ ಅಪರಾಧಗಳಲ್ಲಿನ...

ಮೈನವಿರೇಳಿಸಿದ ಜಂಗಿ ನಿಕಾಲಿ ಕುಸ್ತಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಆದ್ರಳ್ಳಿಯಲ್ಲಿ ಗವಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರಾಜ್ಯ ಮಟ್ಟದ ಭಾರಿ ಜಂಗಿ ನಿಕಾಲಿ ಕುಸ್ತಿಗಳು ಜರುಗಿದವು. ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಕಸ್ತಿಪಟುಗಳು ಸೇರಿ...

ಪರೀಕ್ಷಾ ಕೊಠಡಿಗೆ ಸಿಸಿ ಟಿವಿ ಕಣ್ಗಾವಲು

ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜರುಗಲಿದ್ದು, 29,929 ವಿದ್ಯಾರ್ಥಿಗಳು ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಶಾಲಾ...

ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ : ಸಮೀಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯ ಮಕ್ಕಳಿಗೆ ಶ್ರೀ ಸಿವಾಂಚಿ ಓಸವಾಲ ಜೈನ್ ಸಂಘ ಗದಗ, ಶ್ರೀ ಸಿವಾಂಚಿ ಓಸವಾಲ ಮಹಿಳಾ...

ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರ್ಜುನ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಕೃಷ್ಣ ಯುವಕ ಮಂಡಲ ಇವರ ವತಿಯಿಂದ ಶಕುಂತಲಾ ಟಿ.ಶೆಟ್ಟಿ ಇವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ...

ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲಿಯೂ ತೊಡಗಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮಾರ್ಚ್ ತಿಂಗಳ ಆರಂಭದಲ್ಲಿ ಥೈಲ್ಯಾಂಡ್‌ನ ಪುಕೆಟ್ ನಗರದಲ್ಲಿ ನಡೆದ 6ನೇ ಅಂತಾರಾಷ್ಟ್ರೀಯ ಮಟ್ಟದ ಸ್ಕ್ವಾಯ್ ಮಾರ್ಷಲ್ ಆರ್ಟ್ಸ್ ಕ್ರೀಡೆಯಲ್ಲಿ ಪಟ್ಟಣದ ವಿದ್ಯಾರ್ಥಿಗಳು ದೇಶವನ್ನು ಪ್ರತಿನಿಧಿಸುವ ಮೂಲಕ ಉತ್ತಮ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!