📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಟ್ಟಿಗೆಯಿಂದ ಹೊಡೆದು ಅಳಿಯನ ಕೊಲೆ: ಆರೋಪಿ ಮಾವನಿಗೆ ಜೀವಾವಧಿ ಶಿಕ್ಷೆ!

ಕಾರವಾರ: ಮದ್ಯ ಸೇವಿಸಲು ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ತನ್ನ ಅಳಿಯನನ್ನು...

ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಶಂಕೆ

ಚಿತ್ರದುರ್ಗ: ಜನಪರ ಕೆಲಸಗಳಿಂದ ಹೆಸರು ಮಾಡಿದ್ದ ಕಾಂಗ್ರೆಸ್ ರೈತ ಮೋರ್ಚಾ ಮುಖಂಡ...

ಹೃದಯ ವಿದ್ರಾವಕ ಘಟನೆ: ಆದಿವಾಸಿ ಸಮುದಾಯದ ಇಬ್ಬರು ಪ್ರೇಮಿಗಳು ಆತ್ಮಹತ್ಯೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ...

ಚಿತ್ರದುರ್ಗ: ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ!

ಚಿತ್ರದುರ್ಗ: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡನೊಬ್ಬರ ಶವ ಅನುಮಾನಾಸ್ಪದ...

ನಿಯಂತ್ರಣ ತಪ್ಪಿದ ಇನ್ನೋವಾ ಕಾರು: ಅಡಿಕೆ ತೋಟಕ್ಕೆ ಬಿದ್ದು ಚಾಲಕನಿಗೆ ಗಂಭೀರ ಗಾಯ

ಹಾಸನ: ನಿಯಂತ್ರಣ ತಪ್ಪಿದ ಕಾರೊಂದು ಅಡಿಕೆ ತೋಟಕ್ಕೆ ಬಿದ್ದು ಚಾಲಕ ಗಂಭೀರವಾಗಿ...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಗ್ರಾಹಕ ಆಯೋಗದ ತೀರ್ಪು

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಸಾದನಕೇರಿ ಹೆಬ್ಬಳ್ಳಿಕರ ಪ್ಲಾಟ್ ನಿವಾಸಿ ಆನಂದ ಕಲಘಟಗಿ ಎಂಬುವವರು ಟಿ.ವಿ.ಎಸ್. ಮೋಟರ್ ಕಂಪನಿಯ ಡೀಲರ್ ಹುಬ್ಬಳ್ಳಿಯ ಪ್ರಕಲ್ಪ ಮೋರ‍್ಸ್ ಇವರಿಂದ 15.2.2023ರಂದು ರೂ.80,211 ಕೊಟ್ಟು ಟಿ.ವಿ.ಎಸ್....

ಜನರ ವಿಶ್ವಾಸಕ್ಕೆ ಕಾಂಗ್ರೆಸ್ ದ್ರೋಹ ಬಗೆದಿಲ್ಲ

ವಿಜಯಸಾಕ್ಷಿ ಸುದ್ದಿ, ಗದಗ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ರೈತರ 72 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಲಾಯಿತು. ಬಿಜೆಪಿ ಅವಧಿಯಲ್ಲಿ ಅದಾನಿ, ಅಂಬಾನಿಗಳು 6.50 ಲಕ್ಷ...

ಮಠಗಳು ಶ್ರೇಯೋಭಿವೃದ್ಧಿಗೆ ಮೂಲಾಧಾರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಜಾತ್ರೆ, ಹಬ್ಬ-ಹರಿದಿನ, ಉತ್ಸವಗಳು, ಧರ್ಮಸಭೆಗಳು ಪರಸ್ಪರರಲ್ಲಿ ಸ್ನೇಹ, ಬಾಂಧವ್ಯ, ಸೌಹಾರ್ದತೆ ಬೆಸೆಯುತ್ತವೆ. ಪ್ರಸ್ತುತ ತಾಂತ್ರಿಕ ಜಮಾನಾದಲ್ಲಿಯೂ ಇಂತಹ ಸಾಂಪ್ರದಾಯಿಕ ಆಚರಣೆಗಳು ವಿಜೃಂಭಿಸುವ ಅಗತ್ಯವಿದೆ ಎಂದು ಹಿರಿಯ ನಟ...

ಹಬ್ಬಗಳು ನಾಡಿನ ಸಂಪ್ರದಾಯದ ಪ್ರತೀಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಲಕ್ಷ್ಮೇಶ್ವರ ಸೇರಿ ತಾಲೂಕಿನಾದ್ಯಂತ ಮಾರ್ಚ್ ಕೊನೆಯ ವಾರದಲ್ಲಿ ನಡೆಯುವ ಹೋಳಿ ಹಬ್ಬವನ್ನು ಸಂಪ್ರದಾಯಬದ್ಧವಾಗಿ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಶಾಂತಿಯುತವಾಗಿ ಆಚರಿಸಬೇಕೆಂದು ಪಿಎಸ್‌ಐ ಈರಣ್ಣ ರಿತ್ತಿ ಸೂಚಿಸಿದರು. ಅವರು...

ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾಳೆ

ವಿಜಯಸಾಕ್ಷಿ ಸುದ್ದಿ, ಗದಗ : ಇಂದಿನ ಆಧುನಿಕ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾಳೆ. ಮಹಿಳೆ ಇಂದು ವಿಜ್ಞಾನ-ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ, ಕೃಷಿ, ರಾಜಕೀಯ, ಉದ್ಯಮ ಮುಂತಾದ ಕ್ಷೇತ್ರದಲ್ಲಿ ಪುರುಷರಿಗೆ ಸಮನಾಗಿ, ಇನ್ನೂ...

ಗದುಗಿನ ಕೀರ್ತಿ ಬೆಳಗಿದ ಮಹನೀಯರು

ದಿ. ಶ್ರೀ ಸುರೇಶ ಸೋಮಯ್ಯ ಶಾಬಾದಿಮಠ: ಬಹು ಜನರ ಬದುಕು ಏಕತಾನತೆಯಂತೆ ಕಂಡರೂ ಕೆಲವರದು ಮಾತ್ರ ವಿಭಿನ್ನ ಮತ್ತು ವಿಶೇಷ. ಇತರರನ್ನು ಮೀರಿಸುವ ಅವರ ಬದುಕಿನ ಚಟುವಟಿಕೆಗಳು ನೋಡು ನೋಡುತ್ತಿರುವಂತೆ ಅವರು ಬೆಳೆಯುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!